Bangladesh Crisis: ಬಾಂಗ್ಲಾದ ಭಾರತೀಯರನ್ನು ಕರೆ ತನ್ನಿ: ಮಮತಾ ಬ್ಯಾನರ್ಜಿ ಮನವಿ
ರೊಟ್ಟಿ ಹಂಚಿ ತಿನ್ನಲು ನಾವು ಸಿದ್ಧ: ಪಶ್ಚಿಮ ಬಂಗಾಳ ಸಿಎಂ, ಬಾಂಗ್ಲಾ ಸ್ಥಿತಿ ಕುರಿತು ಕೇಂದ್ರ ನಿಲುವು ತಿಳಿಸಲಿ: ದೀದಿ
Team Udayavani, Dec 3, 2024, 7:15 AM IST
ಕೋಲ್ಕತಾ: “ಬಾಂಗ್ಲಾದಲ್ಲಿ ತೊಂದರೆ ಗೀಡಾದ ಭಾರತೀಯರನ್ನು ತುರ್ತಾಗಿ ದೇಶಕ್ಕೆ ಮರಳಿ ಕರೆತರಬೇಕಿದೆ. ಅಗತ್ಯ ವಿದ್ದರೆ ನಾವು ತಿನ್ನುವ ಒಂದು ರೊಟ್ಟಿ ಯನ್ನೇ ಹಂಚಿ ತಿನ್ನಲು ಸಿದ್ಧರಿದ್ದೇವೆ’. ಹೀಗೆಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ತೀವ್ರವಾಗಿರುವಂತೆಯೇ ಅವರ ಈ ಹೇಳಿಕೆ ಮಹತ್ವ ಪಡೆದಿದೆ.
ಬಾಂಗ್ಲಾ ಪರಿಸ್ಥಿತಿ ಬಗ್ಗೆ ಭಾರತದ ನಿಲುವು ಏನು ಎಂದು ಪ್ರಧಾನಿ ಮೋದಿ ಸಂಸತ್ನಲ್ಲಿ ಹೇಳಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಅಂತಾರಾಷ್ಟ್ರೀಯ ಶಾಂತಿ ಸ್ಥಾಪನಾ ಪಡೆಯನ್ನು ಬಾಂಗ್ಲಾಕ್ಕೆ ಕಳುಹಿಸುವಂತೆ ವಿಶ್ವ ಸಂಸ್ಥೆಗೆ ಭಾರತ ಮನವಿ ಮಾಡಬೇಕು ಎಂದೂ ಹೇಳಿದ್ದಾರೆ.
ರಫ್ತು ನಿರ್ಬಂಧದ ಎಚ್ಚರಿಕೆ:
ಬಾಂಗ್ಲಾ ದಲ್ಲಿ ಹಿಂದೂಗಳ ಮೇಲೆ ದಾಳಿ ತಡೆ ಯದೇ ಹೋದರೆ ಮುಂದಿನ ವಾರದಿಂದ ಬಾಂಗ್ಲಾಕ್ಕೆ ಸರಕು ಸಾಗಣೆಯಾಗುವ ಎಲ್ಲ ಗಡಿಯನ್ನೂ ಮುಚ್ಚುತ್ತೇವೆ ಎಂದು ಪ.ಬಂಗಾಲ ವಿಪಕ್ಷ ನಾಯಕ ಸುವೇಂಧು ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಬಾಂಗ್ಲಾ ಹೈಕಮಿಷನ್ ಕಚೇರಿ ಮೇಲೆ ದಾಳಿ
ಬಾಂಗ್ಲಾ ನಡೆ ಖಂಡಿಸಿ ತ್ರಿಪುರಾದ ಅಗರ್ತಲಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ಅಲ್ಲಿ ರುವ ಬಾಂಗ್ಲಾದ ಸಹಾಯಕ ಹೈ ಕಮಿಷನ್ ಕಚೇರಿಗೆ ನುಗ್ಗಿ, ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಾಂಗ್ಲಾ ಆಕ್ಷೇಪಿಸಿದ್ದು, ಭಾರತ ಕೂಡ ವಿಷಾದ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.