Bangladesh Unrest: ಹಿಂದೂಗಳ ಕ್ಷಮೆ ಕೇಳಿದ ಬಾಂಗ್ಲಾ ನೂತನ ಸರಕಾರ‌

ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಬೇಕಾದ್ದು ಮುಸ್ಲಿಮರ ಕರ್ತವ್ಯ, ಇನ್ನು ಮುಂದೆ ಹೀಗಾಗದು: ಗೃಹ ಇಲಾಖೆ ಸಲಹೆಗಾರ ಶೇಖಾವತ್‌

Team Udayavani, Aug 13, 2024, 6:35 AM IST

Hindu-Protetest

ಢಾಕಾ: ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಹಿಂದೂಗಳನ್ನು ರಕ್ಷಣೆ ಮಾಡ ಲಾಗದ್ದಕ್ಕೆ, ಮಧ್ಯಾಂತರ ಸರಕಾರ‌ದಲ್ಲಿ ಗೃಹ ಇಲಾಖೆ ಸಲ ಹೆ ಗಾ ರ ( ಸಚಿವ)ರಾಗಿರುವ ಎಂ.ಶೇಖಾವತ್‌ ಹಿಂದೂಗಳ ಕ್ಷಮೆ ಕೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕರಾದ ಹಿಂದೂ ಗಳನ್ನು ರಕ್ಷಿಸಬೇಕಾದ್ದು ಬಾಹುಳ್ಯ ಹೊಂದಿರುವ ಮುಸ್ಲಿಮರ ಕರ್ತವ್ಯವಾಗಿದೆ. ಆದರೆ ಇದಾಗದ ಕಾರಣಕ್ಕೆ ನಾನು ಹಿಂದೂಗಳ ಕ್ಷಮೆ ಕೇಳುತ್ತೇನೆ. ಇದು ನಮ್ಮ ಲೋಪ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊ ಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಮುಷ್ಕರ ಹಿಂಪಡೆದ ಪೊಲೀಸರು:
ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದ ಬಾಂಗ್ಲಾ ಪೊಲೀಸರು ಮಧ್ಯಾಂತರ ಸರಕಾರ‌ದ ಜತೆ ಮಾತುಕತೆ ನಡೆಸಿದ ಬಳಿಕ ಮುಷ್ಕರವನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ಹಿಂಪಡೆಯಲು ಪೊಲೀಸರು ಇಟ್ಟಿದ್ದ 11 ಬೇಡಿಕೆಗಳನ್ನು ಈಡೇರಿಸಲು ಮಧ್ಯಾಂತರ ಸರಕಾರ‌ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಆಯುಧ ವಾಪಸ್‌ ಕೊಡಿ:
ಪ್ರತಿಭಟನಕಾರರು ಬಳಕೆ ಮಾಡುತ್ತಿರುವ ಅಕ್ರಮ ಹಾಗೂ ಅನಧಿಕೃತ ಆಯುಧಗಳನ್ನು ಆ.19ರೊಳಗೆ ಸರಕಾರ‌ದ ವಶಕ್ಕೆ ನೀಡಬೇಕು ಎಂದು ಮಧ್ಯಾಂತರ ಸರಕಾರ‌ ಸೂಚನೆ ನೀಡಿದೆ. ನಿರಂತರವಾಗಿ ನಡೆದ ಪ್ರತಿಭಟನೆಯ ಸಮಯದಲ್ಲಿ ಪೊಲೀಸರು ಹಾಗೂ ಇತರ ಕಾನೂನು ಪಾಲಕರ ಬಳಿ ಲೂಟಿ ಮಾಡಲಾದ ಆಯುಧಗಳನ್ನು ತಂದೊಪ್ಪಿಸುವಂತೆ ಸೂಚಿಸಿದೆ. ಅಲ್ಲದೇ ಆಯುಧಗಳನ್ನು ತಂದುಕೊಡಲು ಭಯ ವಾದರೆ, ಬೇರೊಬ್ಬರ ಕೈಲಿ ಕೊಟ್ಟು ಕಳುಹಿಸಿ ಎಂದೂ ಬಾಂಗ್ಲಾದೇಶದ ಮಧ್ಯಾಂತರ ಸರಕಾರ‌ ಹೇಳಿದೆ.

ಹಸೀನಾ ಪಕ್ಷ ಬ್ಯಾನ್‌ ಮಾಡಲ್ಲ: ಶೇಖಾವತ್‌
ಬಾಂಗ್ಲಾದ ಮಾಜಿ ಮುಖ್ಯಮಂತ್ರಿ ಶೇಖ್‌ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ ಅನ್ನು ನಿಷೇಧಿಸುವ ಯಾವುದೇ ಉದ್ದೇಶ ನಮಗಿಲ್ಲ. ಬಾಂಗ್ಲಾದ ಅಭಿವೃದ್ಧಿಗೆ ಈ ಪಕ್ಷ ಕೊಡುಗೆ ನೀಡಿದೆ. ಇದನ್ನು ನಾವು ಗೌರವಿಸುತ್ತೇವೆ. ಅವಾಮಿ ಲೀಗ್‌ ಪಕ್ಷ ಚುನಾ ವಣೆಯಲ್ಲೂ ಸ್ಪರ್ಧಿಸಲಿ ಎಂದು ಅವರು ಹೇಳಿದರು.

“ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಬಹಳ ನೋವು ತಂದಿದೆ. ಅಲ್ಪಸಂಖ್ಯಾಕರ ರಕ್ಷಣೆಗೆ ಸರಕಾರ‌ ಕ್ರಮ ಕೈಗೊಳ್ಳಲಿ.”   – ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್‌ ನಾಯಕಿ

ಬಾಂಗ್ಲಾದಲ್ಲಿ ಪ್ರತಿಮೆ ಧ್ವಂಸ: ತರೂರ್‌ರಿಂದ ತಪ್ಪು ಮಾಹಿತಿ ಟ್ವೀಟ್‌
ಹೊಸದಿಲ್ಲಿ: 1971ರ ಯುದ್ಧದ ವೇಳೆ ಪಾಕಿಸ್ಥಾನದ ಶರಣಾಗತಿ ಬಿಂಬಿಸುವ ಪ್ರತಿಮೆಗಳನ್ನು ಬಾಂಗ್ಲಾದಲ್ಲಿ ಧ್ವಂಸ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎಂದು ಸಾಬೀತಾಗಿದೆ. ನೀರಜ್‌ ಎಂಬ ವ್ಯಕ್ತಿ ಈ ಪ್ರತಿಮೆಗಳ 6 ವರ್ಷ ಹಿಂದಿನ ಫೋಟೋ ಟ್ವೀಟ್‌ ಮಾಡಿದ್ದು, ಪಾಕಿಸ್ಥಾನದ ಕ್ರೌರ್ಯ ತೋರಿಸಲು ಪ್ರತಿ ಮೆಗಳನ್ನು ಈ ರೀತಿ ನಿರ್ಮಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Adani Group: Case against Gautam Adani in US for bribery, concealment of truth

Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್‌ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.