ಕನ್ನಡದಲ್ಲಿ ಬ್ಯಾಂಕ್ ಪರೀಕ್ಷೆ: ಮಣಿದ ಕೇಂದ್ರ ಸರಕಾರ
Team Udayavani, Jul 14, 2021, 2:13 AM IST
ಹೊಸದಿಲ್ಲಿ : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರಕಾರ, ಕನ್ನಡಿಗರ ಹೋರಾಟಕ್ಕೆ ಮಣಿದಿದೆ.
ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಕೇಂದ್ರ ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಈ ಪರೀಕ್ಷೆಗೆ ತಡೆ ನೀಡಿದೆ.
ಜತೆಗೆ ಕನ್ನಡ ಸೇರಿದಂತೆ ಪ್ರಾದೇಶಿಕ ಪರೀಕ್ಷೆಗಳಲ್ಲಿ ಪರೀಕ್ಷೆ ನಡೆಸುವ ಸಂಬಂಧ ತೀರ್ಮಾನಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಈ ವರದಿ ಬಂದ ಬಳಿಕ ಶಿಫಾರಸಿನ ಅನ್ವಯದ ಮೇರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.