ಬಂಟ್ವಾಳ: ಅಪರಿಚಿತ ವ್ಯಕ್ತಿಗೆ ವಾಹನ ಢಿಕ್ಕಿ, ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಸಾವು
Team Udayavani, Dec 25, 2021, 12:58 PM IST
ಬಂಟ್ವಾಳ: ಅಪರಿಚಿತ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಶನಿವಾರ ಬಂಟ್ವಾಳದಲ್ಲಿ ನಡೆದಿದೆ. ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ.
ತಲಪಾಡಿ ರಸ್ತೆಯ ಬದಿಯಲ್ಲಿಅಂದಾಜು 61 ವಯಸ್ಸಿನ ಪಾದಾಚಾರಿಗೆ ವಾಹನ ಢಿಕ್ಕಿ ಹೊಡೆದಿದೆ. ಪಾದಾಚಾರಿ ಗಂಭೀರ ಗಾಯವಾಗಿ, ಅಧಿಕ ರಕ್ತಸ್ರಾವವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದರು. ಕೂಡಲೇ ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಈ ವರೆಗೆ ಸಿಗದೆ ಇರುವುದರಿಂದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಕುಟುಂಬವರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ.
ಒಂದು ವೇಳೆ ಯಾರಾದರೂ ಇವರ ಪರಿಚಯವಿದ್ದು ಅಥವಾ ಸಂಬಂಧಿಕರು ಇದ್ದರೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಹೋಗಬಹುದು ಅಥವಾ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡಬಹುದು ಎಂದು ಟ್ರಾಫಿಕ್ ಎಸ್. ಐ. ರಾಜೇಶ್ ಕೆ.ವಿ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.