ಬ್ಯಾರಲಗದ್ದೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Team Udayavani, Mar 11, 2023, 6:21 PM IST

chikka

ಕೊಟ್ಟಿಗೆಹಾರ:ರಸ್ತೆ ಅವ್ಯವಸ್ಥೆ ಮತ್ತು ಸೇತುವೆ ನಿರ್ಮಾಣವಾಗದಿರುವುದನ್ನು ಖಂಡಿಸಿ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಬ್ಯಾರಲಗದ್ದೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸೇತುವೆ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದಾಗಿ ಬ್ಯಾರಲಗದ್ದೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಾಕಲಾಗಿದ್ದು ಬ್ಯಾನರ್‌ನಲ್ಲಿ ಮೂಡಿಗೆರೆ ತಾಲ್ಲೂಕು ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ಹೋಗುವ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ಹಲವಾರು ಬಾರಿ ಮನವಿ ಮಾಡಿ ಪ್ರಯೋಜನವಾಗದೇ ಇರುವ ಹಿನ್ನಲೆಯಲ್ಲಿ ಬ್ಯಾರಲಗದ್ದೆ ಗ್ರಾಮಸ್ಥರು ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಬರೆಯಲಾಗಿದೆ.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.