![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Sep 25, 2021, 11:34 PM IST
ಬೆಳಗಾವಿ: ಜನರ ನಾಡಿಮಿಡಿತ ಅರಿತಿರುವ ರಮೇಶ ಕತ್ತಿ ಕ್ರಿಯಾಶೀಲ ನಾಯಕರು. ಉಮೇಶ ಸೀನಿಯರ್ ಆಗಿದ್ದಾರೆ. ನಮ್ಮದೋಸ್ತಿ ರಮೇಶ ಕತ್ತಿ ಅವರ ಜೊತೆಗೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುವ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸಿದರು.
ಹುಕ್ಕೇರಿಯ ಕ್ಯಾರಗುಡ್ಡದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, ಪ್ರಥಮ ದರ್ಜೆ ಕಾಲೇಜು, ಹುಕ್ಕೇರಿಯ ಹೈಟೆಕ್ ನೂತನ ಬಸ್ ನಿಲ್ದಾಣ ಸೇರಿದಂತೆ ಒಟ್ಟು 40.40 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿ,
ಉಮೇಶ ಕತ್ತಿ ಬಂದರೆ ನಮಗೆ ಬೇಸರ ಆಗುವುದಿಲ್ಲ. ಕ್ರೀಯಾಶೀಲ ಆಗಿರುವ ರಮೇಶ ಕತ್ತಿ ಬಂದರೆ ಏನಾದರೂ ಕೆಲಸ ತೆಗೆದುಕೊಂಡೇ ಬರುತ್ತಾರೆ ಎಂಬ ಅಳುಕು ಇದೆ. ಬಹಳ ಕ್ರಿಯಾಶೀಲ ನಾಯಕರು ಎಂದು ಸಹೋದರರನ್ನು ಹೊಗಳಿದರು.
ಇದನ್ನೂ ಓದಿ :ಆರ್ಚರಿ ವಿಶ್ವ ಚಾಂಪಿಯನ್‌ಶಿಪ್ : ಅವಳಿ ಬೆಳ್ಳಿಗೆ ಭಾರತ ಸಮಾಧಾನ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.