ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರ ಯಾವುದೇ ಉಲ್ಲಂಘನೆ ಮಾಡಿಲ್ಲ : ಗೃಹ ಸಚಿವ ಬೊಮ್ಮಾಯಿ 

Team Udayavani, Jun 18, 2021, 6:24 PM IST

ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ :ಗೃಹ ಸಚಿವ ಬೊಮ್ಮಾಯಿ 

ಬೆಂಗಳೂರು: ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ. ಯಾವುದೇ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದೆ ಎಂದರು.

ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆ ನಡೆಸಿತ್ತು. ನ್ಯಾಯಾಲಯದ ಈ ಕ್ರಮವನ್ನು ನಮ್ಮ ಸರ್ಕಾರ ಪ್ರಶ್ನಿಸಿತ್ತು. ಈ ಪ್ರಕರಣದ ಕುರಿತು ವಿಚಾರಣೆ ನೆನ್ನೆ ನಡೆದಿದೆ. ನಮ್ಮ ಸರ್ಕಾರದ ಪರವಾಗಿ ವಕೀಲರು ಈ ಪ್ರಕರಣದಲ್ಲಿ ಅತ್ಯುತ್ತಮ ರೀತಿಯಲ್ಲಿ ವಾದ ಮಂಡಿಸಿದ್ದಾರೆ‌ ಎಂದು ಅವರು ಹೇಳಿದರು.

ಇದನ್ನೂ ಓದಿ :ಕೋವಿಡ್ ಸೋಂಕಿನ 2ನೇ ಅಲೆಯಿಂದಾಗಿ  2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ : ಆರ್ ಬಿ ಐ

ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಉಲ್ಲಂಘನೆಗಳನ್ನು ಮಾಡಿಲ್ಲ. ನಮಗೆ ತೊಂದರೆ ಆಗುವುದಿಲ್ಲ ಎಂಬ ವಿಶ್ವಾಸವಿದೆ.

– ಬಸವರಾಜ್ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.