BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!
Team Udayavani, Oct 4, 2024, 10:02 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ -11(Bigg Boss Kannada) ದ ದೊಡ್ಮನೆಯಲ್ಲಿ ಸ್ಪರ್ಧಿಗಳಿಗೆ ಪ್ರತಿದಿನ ಟಾಸ್ಕ್ ನೀಡಲಾಗುತ್ತಿದೆ. ಸ್ವರ್ಗ- ನರಕದ ಎರಡೂ ಮನೆಮಂದಿಗೆ ಈ ಟಾಸ್ಕ್ ಗಳು ಮಹತ್ವದಾಗಿದೆ.
ಎರಡು ದಿನ ಜಗದೀಶ್ ಅವರ ಅಬ್ಬರದಲ್ಲಿ ಸದ್ದು ಮಾಡಿದ್ದ ಬಿಗ್ ಬಾಸ್ ಮನೆಯಲ್ಲಿ ಈಗ ಸ್ಪರ್ಧಿಗಳ ಭಾವುಕರಾಗುತ್ತಿದ್ದಾರೆ. ಕೆಲವರು ಚುಚ್ಚು ಮಾತಿನಿಂದ ಭಾವುಕರಾಗುತ್ತಿದ್ದು, ಇನ್ನು ಕೆಲವರು ಹಳೆಯ ಘಟನೆಗಳನ್ನು ನೆನೆದು ಭಾವುಕರಾಗಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ನವರಾತ್ರಿ ಪೂಜೆ ನಡೆದಿದೆ. ಪೂಜೆಯಲ್ಲಿ ಎರಡೂ ಮನೆಯವರು ಭಾಗಿಯಾಗಿದ್ದಾರೆ. ಈ ಸಮಯದಲ್ಲಿ ಚೈತ್ರಾ ಕುಂದಾಪುರ ಅವರು ಭಾವುಕರಾಗಿದ್ದಾರೆ.
ನಾನ ಸಲಿ ಇಲ್ಲಿದ್ದೇನೆ. ಕಳೆದ ವರ್ಷ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಜೈಲಿನಲ್ಲಿದ್ದೆ ಎಂದು ಚೈತ್ರಾ ಅವರು ಹಿಂದಿನ ಘಟನೆಗಳ ಬಗ್ಗೆ ನೆನೆದು ಕಣ್ಣೀರಿಟ್ಟಿದ್ದಾರೆ. ಅವರಿಗೆ ಇತರೆ ಸ್ಪರ್ಧಿಗಳು ಸಮಾಧಾನಪಡಿಸಿ, ಧೈರ್ಯ ತುಂಬಿದ್ದಾರೆ.
ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ
BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ
BBK11: ಬಿಗ್‌ಬಾಸ್ ಮನೆಗೆ ಸ್ಪರ್ಧಿಗಳ ಪೋಷಕರು ಎಂಟ್ರಿ; ತಾಯಿ ನೋಡಿ ತ್ರಿವಿಕ್ರಮ್ ಕಣ್ಣೀರು
BBK11: ಮಂಜುಗೆ ದುರಹಂಕಾರ ನಿರ್ವಹಣೆಯ ಕಷಾಯ ಕುಡಿಸಿದ ಭವ್ಯ.! ಇಬ್ಬರ ನಡುವೆ ಟಾಕ್ ವಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.