![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 2, 2020, 9:17 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಮರಣ ಮೃದಂಗ ಮತ್ತೆ ತಾಂಡವಾಡುತ್ತಿದ್ದು, ಅಥಣಿ ತಾಲೂಕಿನ 45 ವರ್ಷದ ವ್ಯಕ್ತಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾನೆ. ಕೇವಲ ಮೂರೇ ದಿನದಲ್ಲಿ ಮೂವರು ಕೋವಿಡ್ ಗೆ ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ನಾಲ್ಕು ಜನ ಮೃತಪಟ್ಟಂತಾಗಿದೆ.
ಅಥಣಿಯ 45 ವರ್ಷದ ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ತಂದ ಕೂಡಲೇ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದರೂ ಚಿಕಿತಯ್ಸೆ ಫಲಕಾರಿಯಾಗಲಿಲ್ಲ. ನಂತರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.
ಸೋಮವಾರ ಬೆಳಗಿನ ಜಾವ 32 ವರ್ಷದ ಅಥಣಿ ತಾಲೂಕಿನ ಸಂಕೋನಟ್ಟಿಯ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಬಲಿ ಆಗಿತ್ತು. ಬೆಂಗಳೂರಿನಿಂದ ೧೦ ದಿನಗಳ ಹಿಂದೆ ಆಗಮಿಸಿದ್ದ ಶಾಸ್ತ್ರಿ ನಗರದ 32 ವರ್ಷದ ವೃದ್ಧ ಮೃತಪಟ್ಟಿದ್ದನು. ಮೂರು ತಿಂಗಳ ಹಿಂದೆ ಹಿರೇಬಾಗೇವಾಡಿಯ ವೃದ್ಧೆ ಕೋವಿಡ್ ಗೆ ಬಲಿಯಾಗಿದ್ದಳು. ಜಿಲ್ಲೆಯಲ್ಲಿ ಒಟ್ಟು ನಾಲ್ವರು ಬಲಿಯಾದಂತಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.