Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

ಮಾರಿಹಾಳ ಪೊಲೀಸ್ ಠಾಣೆಗೆ ಕುಟುಂಬಸ್ಥರಿಂದ ದೂರು, 20 ದಿನದಲ್ಲಿ ಇಬ್ಬರು ನೇಕಾರರ ಆತ್ಮ*ಹತ್ಯೆ

Team Udayavani, Sep 26, 2024, 11:52 PM IST

Belagavi1

ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ.

ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಮಗ್ಗದ ಕೋಣೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 4ರಂದು ಸಾಲಬಾಧೆಯಿಂದ ಇದೇ ಗ್ರಾಮದ ವಾಡೇ ಗಲ್ಲಿಯ ನೇಕಾರ ಪರುಶರಾಮ ಕಲ್ಲಪ್ಪ ವಾಗೂಕರ(47) ಆತ್ಮಹತ್ಯೆ ಮಾಡಿಕೊಂಡಿದ್ದನು.

ಟಾಪ್ ನ್ಯೂಸ್

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.