Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್‌ ಜಾರಕಿಹೊಳಿ

ಮತ ಸೆಳೆಯುವರ, ಜನರ ಆಕರ್ಷಿಸುವವರ ಅಧ್ಯಕ್ಷರಾಗಿ ಮಾಡಿದರೆ ಅನುಕೂಲ: ಲೋಕೋಪಯೋಗಿ ಸಚಿವ

Team Udayavani, Dec 3, 2024, 6:51 PM IST

Sathish-jarakhoili

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿ) ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಚರ್ಚೆ ನಡೀತಾ ಇರೋದು ಸತ್ಯ, ತಳ ಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ಪೂರ್ಣಾವಧಿ ಅಧ್ಯಕ್ಷರ ಅವಶ್ಯಕತೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರ ಬಳಿ ಚರ್ಚೆಯೇ ಆಗಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮಾಡುವಾಗ ಮತ ಸೆಳೆಯುವರ, ಜನರ ಆಕರ್ಷಣೆ ಮಾಡುವವರ ಅಧ್ಯಕ್ಷರಾಗಿ ಮಾಡಿದರೆ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ ಎಂದು ಉತ್ತರಿಸಿದರು.

ಶಾಸಕ ಆಸೀಫ್‌ ಸೇಠ್‌ ಸಚಿವ ಸ್ಥಾನ ಕೇಳಿದ್ದು ನಿಜ: 
ಶಾಸಕ ಆಸೀಫ್‌ (ರಾಜು) ಸೇಠ್‌  ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದಾರೆ, ಅವರು ಸಚಿವ ಸ್ಥಾನ ಕೇಳಿರುವುದು ನಿಜ. ಆದರೆ ಬೆಳಗಾವಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಕುರಿತು ನನಗೆ ಗೊತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದರು ನಮ್ಮ ಭಾಗದಲ್ಲಿ ಯಾರು ಸಚಿವರಾಗಿಲ್ಲ, ಹೀಗಾಗಿ ಆದರೆ ಸಚಿವರ ಕೈ ಬಿಡುವುದಾಗಲಿ ಅಥವಾ ನೇಮಕ ಮಾಡಿಕೊಳ್ಳುವ ಅಧಿಕಾರ, ವ್ಯಾಪ್ತಿ ನನಗೆ ಬರುವುದಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಎಂದು ಕಾದು ನೊಡೋಣ. ಅಧಿವೇಶನ ಮುಗಿದ ನಂತರ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಸಚಿವ ಸತೀಶ್‌ ಜಾರಕಿಹೊಳಿ  ಹೇಳಿದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.