Belthangady: ನೇತ್ರಾವತಿ ನದಿಗೆ ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆ!

ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ದುರ್ಘಟನೆ, ಸ್ಥಳಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ಆಗಮನ

Team Udayavani, Dec 2, 2024, 8:57 PM IST

Belau-Bel

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಇವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು‌ ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪ್ರಸಾದ್ ಮುಳುಗಿದ್ದಾರೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ.

ಪ್ರಸಾದ್ ವಿವಾಹಿತರಾಗಿದ್ದು ಪತ್ನಿ, ಒಬ್ಬ ಪುತ್ರನಿದ್ದಾನೆ. ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಪೊಲೀಸರು ತೆರಳಿದ್ದು, ಮುಳುಗಿರುವ ದೇಹ ತೆಗೆಯಲು ಸ್ಥಳೀಯರು ಸಹಕರಿಸಿದ್ದಾರೆ.

ಟಾಪ್ ನ್ಯೂಸ್

DK-Dist-Meet

Fengal Effect: ದ.ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಸಜ್ಜಾಗಿ: ಯು.ಟಿ.ಖಾದರ್

TMK-Cri-Stadium

Tumakuru: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 50ಎಕರೆ ಭೂಮಿ ಮಂಜೂರು: ಸಿಎಂ

Mulki: ಹಣ ಸಾಗಾಟದ ವಾಹನ ಪಲ್ಟಿ: ಐವರಿಗೆ ಗಾಯ

Mulki: ಹಣ ಸಾಗಾಟದ ವಾಹನ ಪಲ್ಟಿ: ಐವರಿಗೆ ಗಾಯ

1-qweqwe

Cyclone Fengal; ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಡಿಲಾರ್ಭಟದ ಭಾರೀ ಮಳೆ

Belau-Bel

Belthangady: ನೇತ್ರಾವತಿ ನದಿಗೆ ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆ!

Mahayuti

Maharashtra suspense; ಮಹಾಯುತಿಯಿಂದ ಡಿ.4 ರಂದು ಸಿಎಂ ಹೆಸರು ಘೋಷಣೆ

rain 3

Cyclone Fengal Effect: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಸ್ಕೂಲ್ ವರೆಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ವಿದ್ಯುತ್‌ ಆಘಾತ; ಕಾರ್ಮಿಕ ಸಾವು

4

Sullia: ತರಕಾರಿ ಅಂಗಡಿಯಿಂದ ನಗದು ಕಳವು

missing

Puttur: ಪರ್ಲಡ್ಕ; ಯುವಕ ನಾಪತ್ತೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Missing Case: ಬಿಳಿನೆಲೆ: ಯುವಕ ನಾಪತ್ತೆ; ಪ್ರಕರಣ ದಾಖಲು

Missing Case: ಬಿಳಿನೆಲೆ: ಯುವಕ ನಾಪತ್ತೆ; ಪ್ರಕರಣ ದಾಖಲು

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

de

Siddapura: ಸೋಡಾ ಬಾಟಲಿ ತಾಗಿ ಗಾಯ; ಚಿಕಿತ್ಸೆ ಫಲಕಾರಿಯಾದೆ ಸಾವು

5

Mangaluru: ರಿಪೇರಿಗೆಂದು ಇಟ್ಟಿದ್ದ ಬೈಕ್‌ ಕಳವು; ಪ್ರಕರಣ ದಾಖಲು

DK-Dist-Meet

Fengal Effect: ದ.ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಸಜ್ಜಾಗಿ: ಯು.ಟಿ.ಖಾದರ್

Untitled-5

Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್‌ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ

dw

Kundapura: ಬಸ್ರೂರು, ತೆಕ್ಕಟ್ಟೆ; ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.