ನೇಣು ಬಿಗಿದ ಸ್ಥಿತಿಯಲ್ಲಿ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಮೃತದೇಹ ಪತ್ತೆ!
Team Udayavani, May 15, 2022, 6:59 PM IST
ಕೋಲ್ಕತ್ತಾ : ಬಂಗಾಳಿಯ ಜನಪ್ರಿಯ ಕಿರುತೆರೆ ನಟಿ ಪಲ್ಲವಿ ಡೇ ಅವರ ಮೃತದೇಹ ಕೋಲ್ಕತ್ತಾದ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಂಗಾಳಿ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ ರೇಷಮ್ ಜಾಪಿ, ಮೊನ್ ಮಾನೆ ನ ಗಳಲ್ಲಿ ನಟಿಸುವ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ತನ್ನ ಗೆಳೆಯನ ಜೊತೆ ವಾಸವಿದ್ದ ಪಲ್ಲವಿ ರವಿವಾರ ಬೆಳಿಗ್ಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಂಗಾಳದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.
20ನೇ ವಯಸ್ಸಿಗೆ ಇಹಲೋಕ ತ್ಯಜಿಸಿರುವ ನಟಿ ಪಲ್ಲವಿ ಸಾವಿಗೆ ಕಲಾವಿದರು, ಸ್ನೇಹಿತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಶಹಾಪುರ: ನಕಲಿ ಮದ್ಯ ಮಾರಾಟ, ಇಬ್ಬರ ಬಂಧನ; ಐವರು ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.