ಗಂಟೆಗೆ 161 ಕಿ.ಮೀ. ವೇಗ ತಲುಪಿದ ವಂದೇ ಭಾರತ್ ರೈಲು
Team Udayavani, Apr 3, 2023, 10:35 AM IST
ನವದೆಹಲಿ: ಭೋಪಾಲ್ ಮತ್ತು ನವದೆಹಲಿ ನಡುವಿನ ವಂದೇ ಭಾರತ್ ರೈಲು ಉದ್ಘಾಟನೆಯಾದ ಶನಿವಾರ ಅದರ ವೇಗ ಗಂಟೆಗೆ 161 ಕಿ.ಮೀ. ತಲುಪಿದೆ.
ಸಾಮಾನ್ಯವಾಗಿ ವಂದೇ ಭಾರತ್ ರೈಲಿನ ನಿರೀಕ್ಷಿತ ಗರಿಷ್ಠ ವೇಗ 160 ಕಿ.ಮೀ. ಇದೆ ಎಂದು ಅಧಿಕಾರಿಗಳು ತಿಳಿಸಿದೆ. ಆಗ್ರಾದ ರಾಜಾ ಕಿ ಮಂಡಿ ಮತ್ತು ಮಥುರಾ ನಡುವೆ ವಂದೇ ಭಾರತ್ ರೈಲು ಸಂಚರಿಸುವಾಗ ಅದರ ವೇಗ ಗಂಟೆಗೆ 161 ಕಿ.ಮೀ. ತಲುಪಿತ್ತು.
ಆಗ್ರಾ ಕಂಟೋನ್ಮೆಂಟ್ ಮತ್ತು ನಿಜಾಮುದ್ದೀನ್ ರೈಲು ನಿಲ್ದಾಣಗಳ ನಡುವೆ ಒಂದು ಸ್ವಲ್ಪ ದೂರದ ಹಳಿಯನ್ನು ವೇಗದ ಮಿತಿಗೆ ಸರಿಹೊಂದುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ. ಶನಿವಾರ ದೇಶದ 11ನೇ ವಂದೇ ಭಾರತ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.