Bhopal: ಗನ್ ತೊಳೆಯುವ ವೀಡಿಯೋದಿಂದ ಅಕ್ರಮ ಜಾಲ ಭೇದಿಸಿದ ಪೊಲೀಸರು
ಮಧ್ಯಪ್ರದೇಶ ಪೊಲೀಸರ ಸಾಹಸ, ವೈರಲ್ ವೀಡಿಯೋ ತೋರಿದ ದಾರಿ
Team Udayavani, Aug 13, 2024, 7:03 AM IST
ಭೋಪಾಲ್: ಮಹಿಳೆಯೊಬ್ಬರು ಗನ್ ತೊಳೆಯುವ ವೀಡಿಯೋ ಆಧರಿಸಿ ಅಕ್ರಮ ಗನ್ ತಯಾರಿಕ ಜಾಲ ಭೇದಿಸುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಿಳೆಯೊಬ್ಬರು ಬ್ರಷ್ ಹಾಗೂ ನೀರು ಬಳಸಿ ಗನ್ಗಳನ್ನು ತೊಳೆಯು ತ್ತಿರುವ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋದಲ್ಲಿ ಗನ್ಗಳು ಹೊಳೆಯುವುದಕ್ಕಾಗಿ ಸೋಪು ಬಳಸುವಂತೆ ಹೇಳುತ್ತಿರುವುದು ರೆಕಾರ್ಡ್ ಆಗಿತ್ತು. ಈ ವೀಡಿಯೋ ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಅಕ್ರಮ ಗನ್ ತಯಾರಿಕ ಜಾಲವನ್ನು ಭೇದಿಸಿದ್ದಾರೆ.
ವೀಡಿಯೋ ಚಿತ್ರೀಕರಿಸಿದ ಲೊಕೇಶನ್ ಪತ್ತೆ ಹಚ್ಚಿ, ಪೊಲೀಸರು ತೆರಳುವಷ್ಟರಲ್ಲಿ ಆರೋಪಿ ಶಕ್ತಿ ಕಪೂರ್ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಅಪಘಾತಕ್ಕೀಡಾಗಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮನೆಯಲ್ಲಿ ಪೊಲೀಸರು ಡಬಲ್ ಬ್ಯಾರಲ್ ಗನ್, ಪಿಸ್ತೂಲು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ತಯಾರಿಗೆ ಎಲ್ಲಿಂದ ಕಚ್ಚಾವಸ್ತು ಖರೀದಿಸಿದ್ದ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.