ಬೀದರ್ ನಲ್ಲಿ ರವಿವಾರ ಕೋವಿಡ್ ಸೊಂಕಿಗೆ 1 ಸಾವು, 67ಹೊಸ ಪ್ರಕರಣ ಪತ್ತೆ

Team Udayavani, Aug 30, 2020, 6:28 PM IST

ಬೀದರ್ ನಲ್ಲಿ ರವಿವಾರ ಕೋವಿಡ್ ಸೊಂಕಿಗೆ 1 ಸಾವು, 67ಹೊಸ ಪ್ರಕರಣ ಪತ್ತೆ

ಬೀದರ್ : ಹೆಮ್ಮಾರಿ ಕೋವಿಡ್ ಸೋಂಕಿಗೆ ಗಡಿ ನಾಡು ಬೀದರ್ ನಲ್ಲಿ ರವಿವಾರ ಮತ್ತೊಬ್ಬರು ಬಲಿಯಾಗಿದ್ದು, 67 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 134ಕ್ಕೆ ಮತ್ತು ಸೋಂಕಿತರ ಸಂಖ್ಯೆ 4505ಕ್ಕೆ ಏರಿಕೆ ಆಗಿದೆ.

ಬೀದರ್ ನಗರ- ತಾಲೂಕಿನಲ್ಲಿ 21 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 1616ಕ್ಕೆ ವೃದ್ಧಿಸಿದೆ. ಭಾಲ್ಕಿ ತಾಲೂಕಿನಲ್ಲಿ 14 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 659ಕ್ಕೆ ತಲುಪಿದೆ. ಬಸವಕಲ್ಯಾಣ ತಾಲೂಕಿನಲ್ಲಿ 13 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 736ಕ್ಕೆ ಏರಿಕೆಯಾಗಿದೆ. ಹುಮನಾಬಾದ ತಾಲೂಕಿನಲ್ಲಿ 9 ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 786ಕ್ಕೆ ಹೆಚ್ಚಿದೆ. ಔರಾದ ತಾಲೂಕಿನಲ್ಲಿ 9 ಸೋಂಕಿತರ ಕೇಸ್ ದೃಢಪಟ್ಟಿದ್ದು, ಒಟ್ಟು ಸಂಖ್ಯೆ 678ಕ್ಕೆ ವೃದ್ಧಿಸಿದೆ. ಇತರೆ ಜಿಲ್ಲೆ- ರಾಜ್ಯದ 1 ಕೇಸ್ ಸೇರಿ ಒಟ್ಟು 30 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಈಗ ಕೋವಿಡ್- 19 ವೈರಸ್ ದೃಢ ಪ್ರಕರಣಗಳ ಸಂಖ್ಯೆ 4505 ಆದಂತಾಗಿದೆ. ರವಿವಾರ 21 ಜನ ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆ ಆದವರ ಸಂಖ್ಯೆ 3719ಕ್ಕೆ ಏರಿಕೆ ಆಗಿದೆ. ಇನ್ನೂ 648 ಸಕ್ರೀಯ ಪ್ರಕರಣಗಿವೆ. ಜಿಲ್ಲೆಯಲ್ಲಿ ಈವರೆಗೆ 68266 ಜನರ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 63183 ಮಂದಿಯದ್ದು ನೆಗೆಟಿವ್ ಬಂದಿದೆ. ಇನ್ನೂ 578 ಜನರ ಫಲಿತಾಂಶ ಬರಬೇಕಿದೆ.

ಸೋಂಕಿತನ ಸಾವು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಮಲನಗರ ಪಟ್ಟಣದ ವ್ಯಕ್ತಿ ರವಿವಾರ ಮೃತಪಟ್ಟಿದ್ದಾರೆ. 73 ವರ್ಷದ ಈ ವ್ಯಕ್ತಿ ಕೆಮ್ಮು, ಜ್ವರ, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.