ಪುತ್ರನಿಗೆ ಈಜು ಕಲಿಸಲು ಹೋಗಿ ನೀರುಪಾಲಾದ ತಂದೆ, ಮಗ : ಬೀದರ್ ನಲ್ಲೊಂದು ಮನಕಲಕುವ ಘಟನೆ
Team Udayavani, Apr 25, 2022, 6:49 PM IST
ಬೀದರ್ : ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.
ಸೂರ್ಯಕಾಂತ್ ಚಂದ್ರಾಶಾ (46) ಹಾಗೂ ಆತನ ಮಗ ಅಭಿಷೇಕ್ (16) ಮೃತಪಟ್ಟ ದುರ್ದೈವಿಗಳು. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು ಕಲಿಸಲು ಹೋಗಿದ್ದರು. ಈ ವೇಳೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್ ನನ್ನು ನೀರಿಗೆ ಇಳಿಸಿದ್ದು, ಆತ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ.
ಆಗ ತಂದೆ ಸೂರ್ಯಕಾಂತ, ಮಗ ಅಭಿಷೇಕ್‍ನನ್ನು ರಕ್ಷಣೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ತಂದೆ ಮತ್ತು ಮಗ ಕೆಸರಿನಲ್ಲಿ ಸಿಲಕಿ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮುಡಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ ; ಕದ್ದವರಿಬ್ಬರು, ಖರೀದಿಸಿದವರಿಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.