War: ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಬೈಡೆನ್‌ ದೂರವಾಣಿ ಕರೆ, ಶಾಂತಿ ಸಂದೇಶಕ್ಕೆ ಶ್ಲಾಘನೆ

Team Udayavani, Aug 27, 2024, 2:58 PM IST

War: ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಬೈಡೆನ್‌ ದೂರವಾಣಿ ಕರೆ, ಶಾಂತಿ ಸಂದೇಶಕ್ಕೆ ಶ್ಲಾಘನೆ

ವಾಷಿಂಗ್ಟನ್:‌ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ದೂರವಾಣಿ ಮೂಲಕ ಮಾತುಕತೆ ನಡೆಸಿ, ಉಕ್ರೈನ್‌ ವಿಚಾರದಲ್ಲಿ ಮಾನವೀಯತೆ ನೆಲೆಯ ಬೆಂಬಲ ಮತ್ತು ಶಾಂತಿ ಸಂದೇಶ ನೀಡಿರುವುದನ್ನು ಶ್ಲಾಘಿಸಿರುವುದಾಗಿ ವರದಿ ತಿಳಿಸಿದೆ.

ನಾನು ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಇತ್ತೀಚೆಗಿನ ಪೋಲ್ಯಾಂಡ್‌ ಮತ್ತು ಉಕ್ರೈನ್‌ ಭೇಟಿ ವಿಚಾರದ ಕುರಿತು ಚರ್ಚಿಸಿ, ಶಾಂತಿ ಮಾತುಕತೆಯ ಸಂದೇಶ ರವಾನಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಬೈಡೆನ್‌ ತಿಳಿಸಿದ್ದಾರೆ.

ಆಗಸ್ಟ್‌ 23ರಂದು ಪ್ರಧಾನಿ ಮೋದಿ ಕೀವ್‌ ಗೆ ಭೇಟಿ ನೀಡಿದ ಸಂದರ್ಭದಲ್ಲೂ ರಾಜತಾಂತಿಕ ನೆಲೆಗಟ್ಟಿನಲ್ಲಿ ಸಮತೋಲನ ಕಾಯ್ದುಕೊಂಡಿರುವುದನ್ನು ಪರಿಗಣಿಸಲಾಗಿತ್ತು. ಮುಖ್ಯವಾಗಿ ಕಳೆದ ತಿಂಗಳು ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೈಡೆನ್‌ ನೇತೃತ್ವದ ಸರ್ಕಾರ ಹಾಗೂ ಇತರ ಪಾಶ್ಚಾತ್ಯ ದೇಶಗಳು ಟೀಕಿಸಿದ್ದವು.

ಪ್ರಧಾನಿ ಮೋದಿ ಉಕ್ರೈನ್‌ ಗೆ ಭೇಟಿ ನೀಡಿದ್ದ ವೇಳೆ ಅಧ್ಯಕ್ಷ ವ್ಲಾದಿಮಿರ್‌ ಝೆಲೆನ್ಸಿಕ್ಸೈ ಅವರೊಂದಿಗೆ ಮಾತುಕತೆ ನಡೆಸಿ, ಉಕ್ರೈನ್‌ ಮತ್ತು ರಷ್ಯಾ ಒಟ್ಟುಗೂಡಿ ಶಾಂತಿಯುತವಾಗಿ ಕದನವನ್ನು ಮುಕ್ತಾಯಗೊಳಿಸುವಂತೆ ಸಲಹೆ ನೀಡಿದ್ದರು. ಶಾಂತಿ ಮಾತುಕತೆಗೆ ಭಾರತ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

Lebon1

Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.