ಲಸಿಕೆಯ ಬದಲು ಖಾಲಿ ಸಿರಿಂಜ್ ಚುಚ್ಚಿದ ನರ್ಸ್!
Team Udayavani, Jun 26, 2021, 7:40 AM IST
ಪಟ್ನಾ: ಬಿಹಾರದಲ್ಲಿ ಲಸಿಕೆ ಪಡೆಯಲು ಬಂದಿದ್ದ ಯುವಕನಿಗೆ ನರ್ಸ್‌ವೊಬ್ಬರು ಖಾಲಿ ಸಿರಿಂಜ್ ವೊಂದನ್ನು ಚುಚ್ಚಿ ಕಳುಹಿಸಿದ ಘಟನೆಯ ವೀಡಿಯೋ ವೈರಲ್ ಆಗಿದೆ.
ಸುತ್ತಲಿದ್ದವರ ಜತೆ ಮಾತನಾಡುವುದರಲ್ಲೇ ನಿರತರಾಗಿದ್ದ ನರ್ಸ್, ಸಿರಿಂಜ್ ಪ್ಯಾಕೆಟ್ ತೆರೆದು, ಕೊರೊನಾ ಲಸಿಕೆಯ ಸೀಸೆಯಿಂದ ವ್ಯಾಕ್ಸಿನ್ ಭರ್ತಿ ಮಾಡಿಕೊಳ್ಳದೇ ನೇರವಾಗಿ ಖಾಲಿ ಸಿರಿಂಜ್ ಅನ್ನು ಯುವಕನಿಗೆ ಚುಚ್ಚಿದ್ದಾರೆ.
ಯುವಕನೊಂದಿಗೆ ಬಂದಿದ್ದ ಗೆಳೆಯ, ಲಸಿಕೆಚುಚ್ಚುವುದನ್ನು ತಮಾಷೆಗಾಗಿ ವೀಡಿಯೋ ಮಾಡಿಕೊಂಡಿದ್ದ. ಮನೆಗೆ ಮರಳಿದ ಬಳಿಕ ಆ ವೀಡಿಯೋವನ್ನು ಪರಿಶೀಲಿಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ.
https://t.co/IiAtQFEerv https://t.co/O5vwK26uMc
— Dr. Shibu Varkey, (@ShibuVarkey_dr) June 25, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.