ಇದು ಅಂತಿಂಥಾ ಶ್ವಾನವಲ್ಲ… ಈ ಶ್ವಾನ ಗಿನ್ನಿಸ್ ರೆಕಾರ್ಡ್ ಹೋಲ್ಡರ್…!
Team Udayavani, Mar 2, 2023, 2:48 PM IST
ವಾಷಿಂಗ್ಟನ್: ಇದು ಅಂತಿಂಥಾ ಶ್ವಾನವಲ್ಲ… ಈ ಶ್ವಾನ ಗಿನ್ನಿಸ್ ರೆಕಾರ್ಡ್ ಹೋಲ್ಡರ್…
ಹೌದು. ಅಮೇರಿಕದ ಅನಿಝೋನಾದ ಟಸ್ಕನ್ ಸಿಟಿಯಲ್ಲಿರುವ ಇಂಗ್ಲಿಷ್ ಸೆಟ್ಟರ್ ತಳಿಯ ಈ ಶ್ವಾನ ನೂತನ ದಾಖಲೆ ಬರೆದು ಗಿನ್ನಿಸ್ ರೆಕಾರ್ಡ್ ಪಡೆದುಕೊಂಡಿದೆ.
ಮೂರು ವರ್ಷ ಪ್ರಾಯದ ʻಬಿಸ್ಬೀʼ ಎಂಬ ಹೆಸರಿನ ಈ ಇಂಗ್ಲಿಷ್ ಸೆಟ್ಟರ್ ತಳಿಯ ಶ್ವಾನ ತನ್ನ ಉದ್ದನೆಯ ನಾಲಗೆಯಿಂದ ಗಿನ್ನಿಸ್ ರೆಕಾರ್ಡ್ ಪಟ್ಟಿಗೆ ಸೇರ್ಪಡೆಗೊಂಡಿದೆ.
ಬಿಸ್ಬೀಯು ಸುಮಾರು 3.74 ಇಂಚುಗಳಷ್ಟು (9.49 ಸೆಂ.ಮೀ) ಉದ್ದದ ನಾಲಗೆ ಹೊಂದಿದ್ದು, ಈ ಮೂಲಕ ಜಗತ್ತಿನಲ್ಲೇ ಅತಿ ಉದ್ದದ ನಾಲಗೆ ಹೊಂದಿರುವ ಶ್ವಾನ ಎಂಬ ಖ್ಯಾತಿಗೂ ಪಾತ್ರವಾಗಿದೆ.
ಈ ಬಗ್ಗೆ ಟ್ಟಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಗಿನ್ನಿಸ್ ಸಂಸ್ಥೆ, ʻಬಿಸ್ಬೀ ದೊಡ್ಡ ಹೃದಯವನ್ನೂ ಅದಕ್ಕಿಂತ ದೊಡ್ಡನಾಲಗೆಯನ್ನು ಹೊಂದಿದೆʼ ಎಂದು ಬರೆದುಕೊಂಡಿದೆ.
ಈ ಶ್ವಾನವನ್ನು ಜೇಯ್ ಮತ್ತು ಎರಿಕಾ ದಂಪತಿ ದತ್ತಿ ಹರಾಜಿನಲ್ಲಿ ಪಡೆದುಕೊಂಡಿದ್ದರು.
Bisbee has a big heart and an even bigger tongue! pic.twitter.com/rSgDRFGdjG
— Guinness World Records (@GWR) February 22, 2023
ಇದನ್ನೂ ಓದಿ: ಭಾರತದ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಬಿಲ್‌ಗೇಟ್ಸ್ ಬಹುಪರಾಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.