ಮಂಗಳೂರು: ವಿಜಯೋತ್ಸವದಲ್ಲಿ ಕೈ -ಬಿಜೆಪಿ ನಾಯಕರು! ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ
Team Udayavani, Dec 30, 2020, 6:27 PM IST
ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಎಣಿಕೆ ಕಾರ್ಯ ಎಂಜಿಸಿ ಮತ ಎಣಿಕಾ ಕೇಂದ್ರದಲ್ಲಿ ನಡೆಯುತ್ತಿದ್ದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸ್ಥಳದಲ್ಲಿದ್ದು ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಸಂಭ್ರಮಾಚರಣೆಯ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಎದುರಾಗಿದ್ದಾರೆ, ಈ ಸಂದರ್ಭ ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಸ್ಥಳದಿಂದ ದೂರ ಸರಿಯಲು ಹೇಳಿದ್ದಾರೆ ಈ ನಡುವೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದ ಪರಿಣಾಮ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.