BJP Meeting ಆ.17ಕ್ಕೆ: ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಬಗ್ಗೆ ನಿರ್ಧಾರ?
Team Udayavani, Aug 14, 2024, 6:26 AM IST
ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆ.17ರಂದು ಜರಗಲಿದ್ದು, ಪಕ್ಷದ ಸದಸ್ಯತ್ವ ಅಭಿಯಾನದ ಪ್ರಾರಂಭ ಮತ್ತು ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಯ ದಿನಾಂಕಗಳು ಘೋಷಣೆ ಯಾಗುವ ಸಾಧ್ಯತೆಗಳಿವೆ.
ಸದ್ಯ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಅಂತಿಮಗೊಳ್ಳುವ ವರೆಗೂ ಹಂಗಾಮಿಯಾಗಿ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಬಿಜೆಪಿ ಯೋಜಿ ಸಿದೆ ಎಂದು ತಿಳಿದುಬಂದಿದೆ.ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಇದೀಗ ಕೇಂದ್ರ ಸಚಿವ ರಾಗಿ ನೇಮಕಗೊಂಡಿರುವ ಕಾರಣ, ಬಿಜೆಪಿಯ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಸಿದ್ಧಾಂತದಂತೆ ನೂತನ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ಮುಂದಾಗಿದೆ.
ಈ ಸಭೆಗೂ ಮುನ್ನ ಬಿಜೆಪಿ ನಾಯಕರು ಆರ್ಎಸ್ಎಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸ ಬಾಳೆಯವರೊಂದಿಗೆ ರವಿವಾರ ಸಭೆ ನಡೆಸಿದ್ದರು. ಈ ವೇಳೆ ಆರ್ಎಸ್ಎಸ್ ಜತೆಗೆ ಸಮಾಲೋಚನೆ ನಡೆ ಸಿಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಾಗ ಬೇಕು ಹಾಗೂ ಈ ಕಾರ್ಯ ಶೀಘ್ರವೇ ಆಗಬೇಕು ಎಂಬ ಅಭಿಪ್ರಾಯ ಸಂಘದಿಂದ ವ್ಯಕ್ತವಾಗಿದೆ. ಬಿಜೆಪಿ ಬಣ ಮಹಾರಾಷ್ಟ್ರ, ಹರಿಯಾಣ, ಝಾರ್ಖಂಡ್ ಚುನಾವಣೆ ಬಳಿಕ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸರಿ ಎಂದು ವಾದಿಸಿದೆ ಎಂದು ಮೂಲಗಳು ತಿಳಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.