BJP MLA ಭರತ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು
Team Udayavani, Jul 12, 2024, 1:19 AM IST
ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ್ದ ಆರೋಪ ಪ್ರಕರಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೈ.ಭರತ್ ಶೆಟ್ಟಿ ಆವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಮಧ್ಯಾಂತರ ಜಾಮೀನು ನೀಡಿ ಆದೇಶಿಸಿದರು.
ಭರತ್ ಶೆಟ್ಟಿ 1 ಲಕ್ಷ ರೂ. ವೈಯಕ್ತಿಕ ಬಾಂಡ್, ಒಬ್ಬರ ಭದ್ರತೆ, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ತಿರುಚಬಾರದು, ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.