ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ಕೆ.ಸಿ.ರಾಮಮೂರ್ತಿ ನಾಮಪತ್ರ

Team Udayavani, Nov 29, 2019, 8:31 PM IST

KC-Ramamurthy

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಒಂದು ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿ ಹಾಕುತ್ತಾ ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯೆ ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಬಯಸಿದೆಯಾದರೂ ಸಂಖ್ಯಾಬಲ ಕೊರತೆ ಇರುವುದರಿಂದ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ಡಿ.5 ರವರೆಗೂ ನಾಮಪ್ರ ಸಲ್ಲಿಕೆಗೆ ಕಾಲಾವಕಾಶವಿದೆ.ಎರಡೂ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾದರೆ ಡಿ.12 ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆ ಫ‌ಲಿತಾಂಶ ಡಿ.9 ರಂದು ಬರಲಿರುವುದರಿಂದ ಕಾಂಗ್ರೆಸ್‌ ಅಥವಾ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಕೆ ಮಾಡಿದರೆ ಕಣ ರಂಗೇರಲಿದೆ. ಇಲ್ಲದಿದ್ದರೆ ಕೆ.ಸಿ.ರಾಮಮೂರ್ತಿ ಅವಿರೋಧ ಆಯ್ಕೆ ಆಗುವ ಸಾಧ್ಯತೆಯಿದೆ.

ಕಾಂಗ್ರೆಸ್‌ ವತಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಕೆ.ಸಿ.ರಾಮಮೂರ್ತಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸಚಿವ ಆರ್‌.ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ ಅವರೊಂದಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಂತರ ಮಾತನಾಡಿದ ಕೆ.ಸಿ.ರಾಮಮೂರ್ತಿ, ದೇಶದ ಅಭಿವೃದ್ಧಿ ದೃಷ್ಟಿಯಿಂದ ನಾನು ಬಿಜೆಪಿ ಸೇರಿದ್ದೇನೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದೇನೆ ಎಂದು ಹೇಳಿದರು.

ಐಟಿ-ಇಡಿ ದಾಳಿ ಭಯದಿಂದ ಬಿಜೆಪಿ ಸೇರಿದರೇ ಎಂಬ ಪ್ರಶ್ನೆಗೆ, ನಾನು ಮೊದಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದೇನೆ. ಆ ರೀತಿಯ ಯಾವುದೇ ಭಯದಿಂದ ಸೇರಿಲ್ಲ. ದೇಶ ಹಾಗೂ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ನಾಯಕತ್ವ ಮೆಚ್ಚಿ ಸೇರಿದ್ದೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.