ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಶಿರಸಿ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ
Team Udayavani, Jul 30, 2019, 2:26 PM IST
ಬೆಂಗಳೂರು: ವಿಧಾನಸಭಾ ಸ್ಪೀಕರ್ ಹುದ್ದೆಗೆ ಭಾರತೀಯ ಜನತಾ ಪಕ್ಷ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಿದೆ.
ಸ್ಪೀಕರ್ ಹುದ್ದೆಗೆ ಬುಧವಾರ ಚುನಾವಣೆ ನಡೆಯಲಿದೆ ಎಂದು ಸೋಮವಾರ ಡೆಪ್ಯುಟಿ ಸ್ಪೀಕರ್ ಕೃಷ್ಣಾ ರೆಡ್ಡಿ ಘೋಷಿಸಿದ್ದರು. ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿರುವುದರಿಂದ ಮಂಗಳವಾರ ಮಧ್ಯಾಹ್ನದೊಳಗೆ ನಾಮಪತ್ರ ಸಲ್ಲಿಸುವಂತೆ ತಿಳಿಸಿದ್ದರು.
ಇದೀಗ ಬಿಜೆಪಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸ್ಪೀಕರ್ ಹುದ್ದೆಗೆ ಕೆಜಿ ಬೋಪಯ್ಯ, ಜಗದೀಶ್ ಶೆಟ್ಟರ್ ಹೆಸರು ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಕಾಗೇರಿ ಹೆಸರನ್ನು ಅಂತಿಮಗೊಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.