ಹಿಜಾಬ್ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸಿದ್ದರಾಮಯ್ಯ
Team Udayavani, Feb 7, 2022, 9:15 PM IST
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಅಭಿವೃದ್ಧಿ ಮುಂದಿಟ್ಟುಕೊಂಡು ಹೋದರೆ ಮತ ಬರುವುದಿಲ್ಲ ಎಂದು ಗೊತ್ತಿದೆ. ಹೀಗಾಗಿ, ಇಂತದ್ದೆಲ್ಲಾ ಸೃಷ್ಟಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ಮೊದಲಿನಿಂದಲೂ ಧರಿಸುತ್ತಾರೆ. ಕೇಸರಿ ಶಾಲು ಧರಿಸುತ್ತಾರೆಯೇ, ಇವರು ಕೇಸರಿ ಶಾಲು ಹಾಕಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಪ್ರಸ್ತುತ ಹಿಜಾಬ್ ವಿಚಾರ ನ್ಯಾಯಾಲಯದಲ್ಲಿದೆ. ಯಾವ ಆದೇಶ ಬರುತ್ತದೆ ಎಂಬುದು ನೋಡೋಣ. ಹಿಜಾಬ್ ಮುಸ್ಲಿಂ ಸಮುದಾಯದ ಒಂದು ಭಾಗ. ಅದರಿಂದ ಯಾರಿಗೆ ತೊಂದರೆ ಆಗುತ್ತೋ ಅರ್ಥವಾಗುತ್ತಿಲ್ಲ. ಇವೆಲ್ಲವೂ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದು ಹೇಳಿದರು.
ಹೈಕಮಾಂಡ್ ನಿರ್ಧಾರ
ಪಂಜಾಬ್ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ದು, ಕರ್ನಾಟಕದಲ್ಲೂ ಅದೇ ಮಾದರಿ ಅನುಸರಿಸುತ್ತಾ ಎಂಬ ಪ್ರಶ್ನೆಗೆ, ಗೊತ್ತಿಲ್ಲ, ಹೈಕಮಾಂಡ್ ನಿರ್ಧಾರ. ಅಲ್ಲಿ ಮಾಡಿದ್ದೀರಿ, ಇಲ್ಲೂ ಮಾಡಿ ಅಂತಾ ಕೇಳ್ಳೋಕೆ ಆಗುತ್ತಾ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.