ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

ಮನೆಯೊಂದು 100 ಬಾಗಿಲು ಆದ ಬಿಜೆಪಿ,  ನಾಲಿಗೆ ಮೇಲೆ ಹಿಡಿತ ಇರಲಿ: ವಿಜಯೇಂದ್ರಗೆ ಎಚ್ಚರಿಕೆ

Team Udayavani, Jan 5, 2025, 3:15 AM IST

Priyank-Kharghe

ಬೆಂಗಳೂರು: ತಮ್ಮ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಬಿಜೆಪಿ ನಡೆಸಿದ ಮುತ್ತಿಗೆಯ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್‌ ಖರ್ಗೆ, ನಮಗೆ ಬುದ್ಧ, ಬಸವ ತತ್ವದ ಮೇಲೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಅಂಬೇಡ್ಕರರ ಹೋರಾಟದ ರಕ್ತದ ಮೇಲೂ ಇದೆ. ನಾವು ಬೀದಿಗಿಳಿದರೆ ನೀವೆಲ್ಲ ಮನೆ ಖಾಲಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮನೆಯೊಂದು 100 ಬಾಗಿಲು ಆಗಿದೆ. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ವಿಜಯೇಂದ್ರ ಮಾತನ್ನೂ ಕೇಳುವುದಿಲ್ಲ, ವರಷ್ಠರ ಮಾತನ್ನೂ ಕೇಳುವುದಿಲ್ಲ. ಬಾಣಂತಿಯರ ಸಾವಿನ ವಿರುದ್ಧ ಹೋರಾಡುತ್ತೇನೆ ಎನ್ನುತ್ತಿರುವ ಅಶೋಕ್‌ ಅವರೂ ವಿಜಯೇಂದ್ರರ ಮಾತು ಕೇಳುವುದಿಲ್ಲ. ಛಲವಾದಿ ನಾರಾಯಣಸ್ವಾಮಿ ಆಟಕ್ಕುಂಟು ಲೆಕ್ಕಕ್ಕಿಲ್ಲ. ವಿಜಯೇಂದ್ರ ಮಾತಿಗೆ ಅವರ ಪಕ್ಷದಲ್ಲೇ ಬೆಲೆ ಇಲ್ಲ. ಇನ್ನು ನಾವೇಕೆ ಬೆಲೆ ಕೊಡಬೇಕು ಎಂದು ಪ್ರಶ್ನಿಸಿದರು.

ನಾಲಗೆ ಮೇಲೆ ಹಿಡಿತ ಇರಲಿ
ಸಚಿವ ಪ್ರಿಯಾಂಕ್‌ ಮಹಾರಾಷ್ಟ್ರದಿಂದ ಸುಪಾರಿ ಕೊಲೆಗಾರರನ್ನು ಕರೆಸಿದ್ದಾರೆ. ಚಂದು ಪಾಟೀಲ್‌ ಸೇರಿ ಹಲವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಕ್ರುದ್ಧರಾದ ಪ್ರಿಯಾಂಕ್‌, ರೀ ಯಾರ್ರೀ ಚಂದು ಪಾಟೀಲ್‌? ಸುಪಾರಿ ಕೊಡುವಂಥಾ ಯಾವ ಪೆದ್ದು ಕೆಲಸ ಮಾಡಿದ್ದಾರೆ? ನಮಗೇನು ಬೇರೆ ಕೆಲಸವೇ ಇಲ್ಲವೇ? ವಿಜಯೇಂದ್ರ ಸ್ವಲ್ಪ ಜವಾಬ್ದಾರಿಯುತವಾಗಿ ಮಾತನಾಡಿದರೆ ಒಳ್ಳೆಯದು. ನಾಲಗೆ ಮೇಲೆ ಹಿಡಿತ ಇರಲಿ ಎಂದರು.

ʼಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅವರ ಮರಣ ಪತ್ರದಲ್ಲಿ ಪ್ರಿಯಾಂಕ್‌ ಖರ್ಗೆ ಹೆಸರು ಎಲ್ಲಿಯೂ ಇಲ್ಲ. ಅವರ ರಾಜಕೀಯ ಬೆಳವಣಿಗೆ ಸಹಿಸಲಾರದೆ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದಂತೆ ಪ್ರಕರಣದಲ್ಲಿ ಅವರ ಪಾತ್ರವಿಲ್ಲ. ಅವರು ರಾಜೀನಾಮೆ ಕೊಡುವ ಆವಶ್ಯಕತೆ ಇಲ್ಲ.ಎಚ್‌.ಕೆ. ಪಾಟೀಲ್‌, ಕಾನೂನು ಸಚಿವ

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.