ಬಿಜೆಪಿಯಿಂದ ಥಟ್ ಅಂತ ಹೇಳಿ ಅಭಿಯಾನ
Team Udayavani, Jan 12, 2023, 9:00 PM IST
ಬೆಂಗಳೂರು: ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದ ಹಳೆ ಪ್ರಕರಣಗಳನ್ನು ಮತ್ತೆ ಕೆದಕಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ ಥಟ್ ಅಂತ ಹೇಳಿ ಅಭಿಯಾನ ಪ್ರಾರಂಭಿಸಿದೆ.
ಐಎಎಸ್ ಅಧಿಕಾರಿ ಡಿ.ಕೆ. ರವಿ ಹಾಗೂ ಡಿವೈಎಸ್ಪಿ ಎಂ.ಕೆ. ಗಣಪತಿ ಎಂಬಿಬ್ಬರು ದಕ್ಷ ಅಧಿಕಾರಿಗಳ ಸಾವಿಗೆ ಕಾರಣ ಯಾರು ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ. ಇದಕ್ಕೆ ಉತ್ತರದ ಆಯ್ಕೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಹೆಸರನ್ನು ನೀಡಿದೆ.
ಅದೇ ರೀತಿ ಕಾಂಗ್ರೆಸ್ ಬಸ್ ಯಾತ್ರೆ ಬಗ್ಗೆಯೂ ಜಾಲತಾಣದಲ್ಲಿ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಓಡುವ ಬಸ್ಸಲ್ಲ, ತಳ್ಳುವ ಬಸ್ಸು ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.