![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ
ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗಿ; ಪಕ್ಷ ಸಂಘಟನೆಗೆ ಒತ್ತು
Team Udayavani, Jul 4, 2024, 6:53 AM IST
![ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ](https://www.udayavani.com/wp-content/uploads/2024/07/bjp-1-620x439.jpg)
ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ 10.30ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಪಕ್ಷ ಸಂಘಟನೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಚುನಾವಣ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮಾರೋಪ ಸಭೆಯಲ್ಲಿ ಭಾಗಿಯಾಗುತ್ತಿರುವುದು ವಿಶೇಷ.
2 ಸಾವಿರ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ. 3 ನಿರ್ಣಯ ಮಂಡನೆ ಯಾಗಲಿದ್ದು, 3ನೇ ಬಾರಿಗೆ ಪ್ರಧಾನಿಯಾಗಿರುವ ಮೋದಿ ಅವರಿಗೆ ಅಭಿನಂದನಾ ನಿರ್ಣಯ ಮಂಡಿಸಲಾಗುತ್ತದೆ. ಒಟ್ಟಾರೆಯಾಗಿ ಪಕ್ಷ ಸಂಘಟನ ವ್ಯವಸ್ಥೆ ಹೇಗಿರಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
![Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ](https://www.udayavani.com/wp-content/uploads/2024/07/22-150x90.jpg)
Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ
![ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ](https://www.udayavani.com/wp-content/uploads/2024/07/car-2-150x102.jpg)
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.