BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

Team Udayavani, Sep 30, 2024, 2:23 AM IST

Renukacharya

ದಾವಣಗೆರೆ: ಯಾರೋ ಮೂರ್‍ನಾಲ್ಕು ಮಂದಿ ಹೇಳಿದಾಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ವಿಜಯೇಂದ್ರ ಅವರನ್ನು ಯಡಿಯೂರಪ್ಪ ಮಗ ಎಂದು ಅಧ್ಯಕ್ಷರನ್ನಾಗಿ ಮಾಡಿಲ್ಲ. ಅವರ ಬದಲಾವಣೆಗೆ ಒತ್ತಾಯಿಸಿದರೆ ಪ್ರಧಾನಿ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ, ಕೇಂದ್ರದ ನಾಯಕರಿಗೆ ಅಪಮಾನ ಮಾಡಿದಂತೆ. ಯತ್ನಾಳ್‌ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ವರಿಷ್ಠರು ನೇಮಕ ಮಾಡಿದ್ದರೆ ನಾವೆಲ್ಲರೂ ಒಪ್ಪಿಕೊಳ್ಳುತ್ತಿದ್ದೆವು. ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬೇಕು ಎಂದು ನಾವು ಸಹ ದಿಲ್ಲಿಗೆ ನಿಯೋಗ ಹೋಗುತ್ತೇವೆ ಎಂದರು.

ವಿನಾಕಾರಣ ಗೊಂದಲ ಉಂಟು ಮಾಡುವ ಹೇಳಿಕೆ
ವಿಜಯೇಂದ್ರ ಜನಪ್ರಿಯತೆ, ಸಂಘಟನ ಸಾಮಥ್ಯ ನೋಡಿ ಸಹಿಸಿಕೊಳ್ಳಲು ಆಗದೇ ಇರುವವರು ಬದಲಾವಣೆಯ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಈಗ ಒಡೆದ ಮನೆಯಾಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಟ್ಟಾಗಿರಬೇಕು. ವಿನಾಕಾರಣ ಗೊಂದಲ ಉಂಟು ಮಾಡುವ ಹೇಳಿಕೆ ನೀಡಬಾರದು. ಚಿಕ್ಕೋಡಿ, ದಾವಣಗೆರೆ ಸೇರಿ ಎಲ್ಲ ಕ್ಷೇತ್ರಗಳಿಗೂ ಟಿಕೆಟ್‌ ನೀಡಿದ್ದು ಪಕ್ಷದ ವರಿಷ್ಠರು. ಸೋಲಲು ಸ್ವಯಂಕೃತ ಅಪರಾಧವೇ ಕಾರಣ ಎಂದರು.

ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು: ಸಿ.ಪಿ. ಯೋಗೇಶ್ವರ್‌
ಮಂಡ್ಯ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಆದರೆ, ನಾನು ಪಕ್ಷಾಂತರ ಮಾಡುವ ಯೋಚನೆ ಮಾಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಹೇಳಿದ್ದು, ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪಿದರೆ ಕಾಂಗ್ರೆಸ್‌ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ.

ಟಾಪ್ ನ್ಯೂಸ್

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

16-kadaba

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.