ಇಂದು ಬಿಜೆಪಿ ವಿಜಯ ಯಾತ್ರೆಗೆ ಯೋಗಿ ಅದಿತ್ಯನಾಥ್‌ ಚಾಲನೆ : ಪೊಲೀಸರ ಸರ್ಪಗಾವಲು


Team Udayavani, Feb 21, 2021, 5:50 AM IST

ಇಂದು ಬಿಜೆಪಿ ವಿಜಯ ಯಾತ್ರೆಗೆ ಯೋಗಿ ಅದಿತ್ಯನಾಥ್‌ ಚಾಲನೆ : ಪೊಲೀಸರ ಸರ್ಪಗಾವಲು

ಕಾಸರಗೋಡು: ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್‌ ನೇತೃತ್ವದಲ್ಲಿ ವಿಜಯಯಾತ್ರೆ ಫೆ. 21ರಂದು ಕಾಸರಗೋಡಿನಿಂದ ಪ್ರಯಾಣ ಆರಂಭವಾಗಲಿದ್ದು, ಮಾ. 7ರಂದು ತಿರುವನಂತಪುರದಲ್ಲಿ ಸಂಪನ್ನಗೊಳ್ಳಲಿದೆ. ಅಪರಾಹ್ನ 3 ಗಂಟೆಗೆ ನಗರದ ತಾಳಿಪಡ್ಪು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉ. ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿಜಯಯಾತ್ರೆಯನ್ನು ಉದ್ಘಾಟಿಸುವರು. ಪಕ್ಷದ ಕೇರಳ- ಕರ್ನಾಟಕದ ಮುಖಂಡರು ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸುವರು.

ಸಂಚಾರದಲ್ಲಿ ಬದಲಾವಣೆ
ಕಾರ್ಯಕ್ರಮದಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಯಿದೆಯೆಂದು ಪಕ್ಷದ ಮೂಲಗಳು ತಿಳಿಸಿವೆ. ಇದೇ ವೇಳೆ ವಿಜಯ ಯಾತ್ರೆಯ ಸುರಕ್ಷೆ ದೃಷ್ಟಿಯಿಂದ ಪೊಲೀ ಸರು ರವಿವಾರ ವಿವಿಧೆಡೆ ಟ್ರಾಫಿಕ್‌ ನಿಯಂತ್ರಣ ಏರ್ಪಡಿಸಿದ್ದಾರೆ.

ಅಪರಾಹ್ನ 3 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ವಿದ್ಯಾನಗರದಿಂದ ಕುಂಬಳೆಯ ವರೆಗೆ ಟ್ರಾಫಿಕ್‌ ನಿಯಂತ್ರಣ ಏರ್ಪಡಿಸಲಾಗಿದೆ.

ಅದರಂತೆ ಮಂಗಳೂರು ಭಾಗದಿಂದ ಕಾಸರಗೋಡು, ಕಣ್ಣೂರು ಭಾಗಕ್ಕೆ ಸಾಗುವ ವಾಹನಗಳು ಕುಂಬಳೆ – ಸೀತಾಂಗೋಳಿ- ಉಳಿಯತ್ತಡ್ಕ – ಉದಯಗಿರಿ- ವಿದ್ಯಾನಗರ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಬೇಕು. ಅಲ್ಲದೆ ಕುಂಬಳೆ, ಮಂಗಳೂರು ಭಾಗಕ್ಕೆ ಸಾಗುವ ವಾಹನಗಳು ವಿದ್ಯಾ ನಗರ, ಉದಯಗಿರಿ, ಉಳಿಯತ್ತಡ್ಕ, ಸೀತಾಂಗೋಳಿ, ಕುಂಬಳೆ ಮೂಲಕ ಸಾಗಬೇಕಾಗಿದೆ.

ಕುಂಬಳೆ, ಮೊಗ್ರಾಲ್‌ ಪುತ್ತೂರು ಭಾಗದ ಸಣ್ಣ ವಾಹನಗಳು ಕಾಸರಗೋಡು ನಗರಕ್ಕೆ ಬರಲು ಚೌಕಿ, ಉಳಿಯತ್ತಡ್ಕ, ವಿದ್ಯಾನಗರ ರಸ್ತೆ ಬಳಸಬೇಕು. ಟ್ಯಾಂಕರ್‌ ಲಾರಿಗಳು ಸಾಧ್ಯವಾದರೆ ಕುಂಬಳೆ, ಮೊಗ್ರಾಲ್‌ ರಸ್ತೆ ಬದಿಯಲ್ಲಿ ನಿಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಎಡಿಜಿಪಿ ಕಾರ್ಯಕ್ರಮ ನಡೆಯುವ ತಾಳಿಪಡು³ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಜ್ಯ ಐಜಿ ಅಶೋಕ್‌ ಯಾದವ್‌ ಕೂಡ ಭೇಟಿ ನೀಡಿದ್ದಾರೆ. ಎಸ್‌ಪಿಜಿ ಯ ಸಹಾಯದೊಂದಿಗೆ ಮೈದಾನದ ಪೂರ್ಣ ನಿಯಂತ್ರಣವನ್ನು ಪೊಲೀಸರು ವಹಿಸಿದ್ದಾರೆ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.