Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

ಸ್ಥಳಕ್ಕೆ ಆಗಮಿಸಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ

Team Udayavani, Oct 4, 2024, 5:14 PM IST

Bengalru-Bomb

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೆ ಪಂಚತಾರಾ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಈಗ ನಗರದ ಪ್ರಸಿದ್ಧ ಕಾಲೇಜುಗಳಿಗೆ ಬಾಂಬ್ ಬೆದರಿಕೆ (Bomb Threats) ಇ-ಮೇಲ್ ಬಂದಿದೆ.

ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಎಸ್.​​ ಕಾಲೇಜು, ಸದಾಶಿವ ನಗರದಲ್ಲಿರುವ ಎಂ.ಎಸ್‌.ರಾಮಯ್ಯ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ​ ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರವೂ ಬಂದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಹಾಗ ಸಿಬ್ಬಂದಿ ಧಾವಿಸಿ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಮೂರು ಕಾಲೇಜುಗಳಿಗೂ ಒಂದೇ ಇ-ಮೇಲ್‌ ಐಡಿಯಿಂದ ಬಾಂಬ್‌ ಬೆದರಿಕೆ ಮೇಲ್‌ ರವಾನೆಯಾಗಿದೆ.

ಬೆಂಗಳೂರು ದಕ್ಷಿಣ ಡಿಸಿಪಿ(ಡೆಪ್ಯುಟಿ ಕಮಿಷನರ್‌ ಆಫ್‌ ಪೊಲೀಸ್‌) ಲೋಕೇಶ್‌ ಮಾತನಾಡಿ” ನಗರದ ಬಿಐಟಿ, ಬಿಎಂಎಸ್‌ಸಿಇ, ಎಂಎಸ್‌ಆರ್‌ಐಟಿ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ಈ ಕಾಲೇಜುಗಳಿಗೆ ಬಾಂಬ್ ನಿಷ್ಕ್ರಿಯ ದಳ, ಇದಕ್ಕೆ ಸಂಬಂಧಿಸಿದ ದಳಗಳು ತೆರಳಿ ಪರೀಕ್ಷಿಸಿವೆ. ಹನುಮಂತ ನಗರ ಪೊಲೀಸ್‌ ಠಾಣೆ  ಹಾಗೂ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿವೆ ಎಂದರು.

ಕೆಲವು ದಿನಗಳ ಹಿಂದೆ  ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಗೆ ಹಾಗೂ ನಗರದಲ್ಲಿರುವ ಸೈನಿಕ ಶಾಲೆಗೂ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು.

ಟಾಪ್ ನ್ಯೂಸ್

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

3-bng

Bengaluru: ಗೋದಾಮಿನ ಕ್ಯಾಮೆರಾ ಒಡೆದು, ಹಲ್ಲೆ: ಮೂವರ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.