ಬಾಂಬೆ ಷೇರು ಪೇಟೆ; ಬಿಎಸ್‌ಇ, ನಿಫ್ಟಿಯಲ್ಲಿ ನಿಲ್ಲದ ಇಳಿಕೆ

Team Udayavani, Feb 24, 2022, 5:00 AM IST

ಬಾಂಬೆ ಷೇರು ಪೇಟೆ; ಬಿಎಸ್‌ಇ, ನಿಫ್ಟಿಯಲ್ಲಿ ನಿಲ್ಲದ ಇಳಿಕೆ

ಹೊಸದಿಲ್ಲಿ/ಮುಂಬಯಿ: ಬಾಂಬೆ ಷೇರು ಪೇಟೆಯಲ್ಲಿ ಸೂಚ್ಯಂಕ ಬುಧವಾರ ಅಲ್ಪ ಇಳಿಕೆಯ ದಾರಿ ಹಿಡಿದಿತ್ತು.

ಉಕ್ರೇನ್‌ ಮತ್ತು ರಷ್ಯಾ ಸಂಘ ರ್ಷದಿಂದಾಗಿ ದಿನದ ಆರಂಭದಲ್ಲಿ ಸೂಚ್ಯಂಕ 300 ಪಾಯಿಂಟ್ಸ್‌ಗಿಂತ ಏರಿಕೆ ದಾಖ ಲಿಸಿದ್ದರೂ ದಿನಾಂತ್ಯಕ್ಕೆ 68.62 ಪಾಯಿಂಟ್ಸ್‌ಗೆ ಕೊನೆಗೊಂಡು 57, 232.06ರಲ್ಲಿ ಸ್ಥಿರವಾಯಿತು.

ನಿಫ್ಟಿ ಸೂಚ್ಯಂಕ ಕೂಡ 28.95 ಪಾಯಿಂಟ್ಸ್‌ ಇಳಿಕೆ ಕಂಡು, 17,063.25ರಲ್ಲಿ ಮುಕ್ತಾಯವಾ ಯಿತು. ಪಾಶ್ಚಾತ್ಯ ರಾಷ್ಟ್ರಗಳು ರಷ್ಯಾ ವಿರುದ್ಧ ಹೇರಿದ ನಿರ್ಬಂಧದಿಂದಾಗಿ ಪುತಿನ್‌ ಅವರು ರಾಜತಾಂತ್ರಿಕ ಮಾರ್ಗದ ಮೂಲಕ ಮಾತು ಕತೆಗೆ ಅವಕಾಶ ಇದೆ ಎಂದು ಹೇಳಿದ್ದು ಏಷ್ಯಾ ರಾಷ್ಟ್ರಗಳಲ್ಲಿನ ಇತರ ಷೇರು ಪೇಟೆಯಲ್ಲಿ ತೃಪ್ತಿದಾಯಕ ಎನ್ನಬಹುದಾದ ವಹಿವಾಟು ಕಂಡು ಬಂದಿತು. ಅದರ ಪ್ರಭಾವ ಬಿಎಸ್‌ಇ ಮೇಲೆ ಕೂಡ ಆಗಿದೆ.

ಚಿನ್ನ ಇಳಿಕೆ: ಹೊಸದಿಲ್ಲಿ ಚಿನಿವಾರ ಪೇಟೆ ಯಲ್ಲಿ ಪ್ರತೀ ಹತ್ತು ಗ್ರಾಂ ಚಿನ್ನಕ್ಕೆ 126 ರೂ. ಇಳಿಕೆಯಾಗಿ 49,960 ರೂ.ಗೆ ಮುಕ್ತಾಯ ವಾಗಿದೆ. ಪ್ರತೀ ಕೆ.ಜಿ .ಬೆಳ್ಳಿಯ ಬೆಲೆ ಪ್ರತೀ ಕೆ.ಜಿ.ಗೆ 63,939 ರೂ. ಆಗಿತ್ತು.

ಚೇತರಿಕೆ: ಅಮೆರಿಕದ ಡಾಲರ್‌ ಎದುರು ಮಂಗಳವಾರ 29 ಪೈಸೆ ಕುಸಿತ ಅನುಭವಿ ಸಿದ್ದ ರೂಪಾಯಿ ಬುಧವಾರ 25 ಪೈಸೆ ಏರಿಕೆ ಯಾಗಿತ್ತು. ದಿನಾಂತ್ಯಕ್ಕೆ 74.59 ರೂ.ಗೆ ಅಂತ್ಯ ವಾಗಿದೆ. ಇದರ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ಬೆಲೆ ಶೇ. 0.90 ಇಳಿಕೆಯಾಗಿದೆ. ಅಂದರೆ ಪ್ರತೀ ಬ್ಯಾರೆಲ್‌ಗೆ 95.97 ಡಾಲರ್‌ಗೆ ಇಳಿಕೆಯಾಗಿದೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.