Partygate case: ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್
ಸತ್ಯವನ್ನು ಮರೆಮಾಚಿ, ರಾಜಕೀಯ ಜೀವನದಿಂದ ಹೊರಗಿಡುವ ಸಂಚು ನಡೆಸಲಾಗಿದೆ
Team Udayavani, Jun 10, 2023, 12:55 PM IST
ಲಂಡನ್: ಪಾರ್ಟಿಗೇಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಶುಕ್ರವಾರ (ಜೂನ್ 09) ಬ್ರಿಟನ್ ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ
ಕೋವಿಡ್ 19 ಸಂದರ್ಭದಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಸಂತೋಷ ಕೂಟವನ್ನು ಆಯೋಜಿಸಿರುವ ಬಗ್ಗೆ ಬೋರಿಸ್ ಅವರು ಸಂಸತ್ ಗೆ ತಪ್ಪು ಮಾಹಿತಿ ನೀಡಿರುವುದಾಗಿ ತನಿಖಾ ಸಂಸ್ಥೆ ವರದಿ ನೀಡಿದ್ದು, ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಬೋರಿಸ್ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ವಿವರಿಸಿದೆ.
ಬೋರಿಸ್ ಜಾನ್ಸನ್ ಅವರು ಬರೆದ ಸುದೀರ್ಘ ರಾಜೀನಾಮೆ ಪತ್ರದಲ್ಲಿ, ತಮ್ಮ ರಾಜಕೀಯ ಜೀವನವನ್ನು ಮುಗಿಸಲು ವಿಪಕ್ಷಗಳು ಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ತುಂಬಾ ಖೇದಕರ ವಿಷಯವಾಗಿದೆ. ನನ್ನ ದೋಷಿಯನ್ನಾಗಿ ಮಾಡಲು ಷಡ್ಯಂತ್ರ ನಡೆಸಲಾಗಿದೆ. ಸತ್ಯವನ್ನು ಮರೆಮಾಚಿ, ರಾಜಕೀಯ ಜೀವನದಿಂದ ಹೊರಗಿಡುವ ಸಂಚು ನಡೆಸಲಾಗಿದೆ ಎಂದು ಬೋರಿಸ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.