Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
ಕ್ರಿಕೆಟರ್ಗಳಿಗಿರುವ ಭಾರೀ ಸಂಖ್ಯೆಯ ಅಭಿಮಾನಿಗಳು ಕೂಡ ಒಂದು ಕಾರಣ
Team Udayavani, Nov 28, 2024, 7:15 AM IST
ಹೊಸದಿಲ್ಲಿ: ಬಾಲಿವುಡ್ ತಾರೆಯರಿಗಿಂತ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಬ್ರ್ಯಾಂಡ್ ಎಂಡೋರ್ಸರ್ ಸಂಸ್ಥೆಯ ವರದಿ ಹೇಳಿದೆ.
ಮುಂಬಯಿ ಮೂಲದ, ಹಂಸ ಸಂಶೋಧನ ಸಂಸ್ಥೆಯ ಬ್ರ್ಯಾಂಡ್ ಎಂಡೋರ್ಸರ್ ವರದಿ-2024ರ ಪ್ರಕಾರ, ಭಾರತೀಯ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ ಮತ್ತು ಸಚಿನ್ ತೆಂಡುಲ್ಕರ್ ಅಗ್ರ 3 ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದು, ಬಾಲಿವುಡ್ ತಾರೆ ಶಾರುಖ್ ಖಾನ್ಗೆ 4ನೇ ಸ್ಥಾನ ಲಭಿಸಿದೆ.
ಜಾಗತಿಕ ಮಟ್ಟದಲ್ಲಿ ಭಾರತೀಯ ಕ್ರಿಕೆಟಿಗರ ಪ್ರದರ್ಶನ, ಕ್ರಿಕೆಟರ್ಗಳಿಗಿರುವ ಭಾರೀ ಸಂಖ್ಯೆಯ ಅಭಿಮಾನಿಗಳು, ಕ್ರಿಕೆಟಿಗರ ಮೇಲಿನ ವಿಶ್ವಾಸಾರ್ಹತೆ.. ಈ ಎಲ್ಲ ಕಾರಣದಿಂದಾಗಿ ಕ್ರಿಕೆಟರ್ಗಳ ಬ್ರ್ಯಾಂಡ್ ಮೌಲ್ಯ ಬಾಲಿವುಡ್ ತಾರೆಯರಿಗಿಂತ ಮೇಲೇರುತ್ತಿದೆ ಎಂದು ವರದಿ ಹೇಳಿದೆ. ವರದಿಯ ಅಗ್ರ 10 ಜನಪ್ರಿಯರ ಪಟ್ಟಿಯಲ್ಲಿ ಅಕ್ಷಯ್ ಕುಮಾರ್, ಅಮಿತಾಭ್ ಬಚ್ಚನ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Rohit Sharma; ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ವಿದಾಯ?
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.