ಧೈರ್ಯ ಅಂದರೆ ಇದು! ಯುದ್ಧ ಭೀತಿ ನಡುವೆಯೂ ಉಕ್ರೇನ್‌ಗೆ ಭೇಟಿ ನೀಡಿದ ಬ್ರಿಟನ್‌ ಪ್ರಧಾನಿ


Team Udayavani, Apr 11, 2022, 8:12 AM IST

ಧೈರ್ಯ ಅಂದರೆ ಇದು! ಯುದ್ಧ ಭೀತಿ ನಡುವೆಯೂ ಉಕ್ರೇನ್‌ಗೆ ಭೇಟಿ ನೀಡಿದ ಬ್ರಿಟನ್‌ ಪ್ರಧಾನಿ

ಕೀವ್‌ : ಯುದ್ಧದ ನಡುವೆಯೂ ಉಕ್ರೇನ್‌ಗೆ ಭೇಟಿ ನೀಡಿ, ರಾಜಧಾನಿ ಕೀವ್‌ನ ರಸ್ತೆಯಲ್ಲಿ ಅಧ್ಯಕ್ಷ ಝೆಲೆನ್‌ಸ್ಕಿ ಅವರೊಂದಿಗೆ ಮಾತನಾಡುತ್ತಾ ನಿರ್ಭೀತಿಯಿಂದ ನಡೆಯುತ್ತಿದ್ದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಯಾವ ಕ್ಷಣದಲ್ಲಿ ಬೇಕಿದ್ದರೂ ಶೆಲ್‌ ಅಥವಾ ಕ್ಷಿಪಣಿ ಬಂದು ಬೀಳಬಹುದು ಎಂಬ ಭೀತಿಯಿರುವಾಗ ಈ ಇಬ್ಬರು ನಾಯಕರೂ ಅದರ ಅರಿವೇ ಇಲ್ಲದಂತೆ ಸಾಗುತ್ತಿರುವ ವೀಡಿಯೋ ನೋಡಿ ಅನೇಕರು, “ಧೈರ್ಯ ಅಂದರೆ ಇದು’ ಎಂದು ಹೊಗಳಿದ್ದಾರೆ.

ಹೊಸ ಕಮಾಂಡರ್‌: ಉಕ್ರೇನ್‌ ಯುದ್ಧದಲ್ಲಿ ನಿರಂತರ ಹಿನ್ನಡೆ ಅನುಭವಿಸುತ್ತಿರುವ ರಷ್ಯಾ, ರವಿವಾರ ಉಕ್ರೇನ್‌ಗೆ ಹೊಸ ಯುದ್ಧ ಕಮಾಂಡರ್‌ ಅನ್ನು ನೇಮಕ ಮಾಡಿದೆ. ರಷ್ಯಾದ ಅನುಭವಿ ಸೇನಾಧಿಕಾರಿ, 60 ವರ್ಷದ ಜ| ಅಲೆಕ್ಸಾಂಡರ್‌ ವೋರ್ನಿ ಕೋವ್‌ರನ್ನು ಹೊಸ ಕಮಾಂಡರ್‌ ಆಗಿ ನೇಮಿಸಲಾಗಿದೆ. ಇವರು ಸಿರಿಯಾದಲ್ಲಿ ನಾಗರಿಕರ ವಿರುದ್ಧ ಕ್ರೌರ್ಯ ಮೆರೆದಿದ್ದ ಅಧಿಕಾರಿ ಎಂದು ಅಮೆರಿಕ ಆರೋಪಿಸಿದೆ.

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.