ರೊಮ್ಯಾಂಟಿಕ್ ಪ್ರೀ ವೆಡ್ಡಿಂಗ್ ಶೂಟ್ ವೇಳೆ ವೇದಿಕೆಯಲ್ಲೇ ಜಾರಿ ಬಿದ್ದ ವಧು -ವರ: ವಿಡಿಯೋ ವೈರಲ್
Team Udayavani, Dec 28, 2022, 4:45 PM IST
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭಕ್ಕಿಂತ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಳೇ ಹೆಚ್ಚಾಗಿ ಪ್ರಚಾರ ಪಡೆಯುತ್ತಿದೆ. ದುಬಾರಿ ಫೋಟೋ ಶೂಟ್ ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದುಂಟು.
ಸುಂದರ ತಾಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸುವ ವಿಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಆಗಿ ವೈರಲ್ ಆಗುತ್ತದೆ. ಜೈಪುರದಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಲು ಹೋಗಿ ವೇದಿಕೆಯಲ್ಲೇ ವಧು – ವರರು ಕೆಳಕ್ಕೆ ಬಿದ್ದ ವಿಡಿಯೋ ಭಾರೀ ವೈರಲ್ ಆಗಿದೆ.
ಜೈಪುರದ ಜೋಡಿ ತಮ್ಮ ಮದುವೆಯ ಮುನ್ನ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಲು ವಧು – ವರರನಂತೆ ಸಿದ್ದವಾಗಿ ಸುಂದರವಾದ ವೇದಿಕೆಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಪೋಸ್ ಕೊಡಲು ಹೋಗುವಾಗ ಹುಡುಗಿಯ ಶಾಲು ಹುಡುಗನ ಕುರ್ತಾಕ್ಕೆ ಸಿಕ್ಕಿ ಬಿದ್ದಿದ್ದು, ರೊಮ್ಯಾಂಟಿಕ್ ಪೋಸ್ ನಲ್ಲಿದ್ದ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 7.50 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದು, 14 ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ.
ಇವರಿಬ್ಬರೂ ಈಗ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದು, ಇನ್ನೊಬ್ಬರು ಇಷ್ಟು ಭಾರವಾದ ಬಟ್ಟೆಯನ್ನು ಹಾಕಿಕೊಂಡರೆ ಹೀಗೆಯೇ ಆಗುವುದೆಂದಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.