ಉಪಚುನಾವಣೆಯಲ್ಲಿ ನಮಗೆ 13 ಸ್ಥಾನ: ಸಿಎಂ ಯಡಿಯೂರಪ್ಪ
Team Udayavani, Dec 8, 2019, 11:04 AM IST
ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಟ 13 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಪಕ್ಷವಾಗಿ ಸಂಪೂರ್ಣ ಸಹಕಾರ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಅವಧಿ ಪೂರ್ಣವಾದ ಬಳಿಕ ಮತ್ತೊಮ್ಮೆ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆ ಫಲಿತಾಂಶದ ಬಳಿಕ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ನಾವು ಆಡಳಿತದಲ್ಲಿ ಮುಂದುವರೆಯುತ್ತೇವೆ ಹಾಗೆ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ವೈ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.