ಭೂ ಖರೀದಿ ಕಾಯ್ದೆಗೆ ಕೆಲ ತಿದ್ದುಪಡಿ ತರಲು ಚಿಂತನೆ: ಬಿಎಸ್ ಯಡಿಯೂರಪ್ಪ
Team Udayavani, Jan 25, 2020, 2:49 PM IST
ಬೆಂಗಳೂರು: ದಾವೋಸ್ ಪ್ರವಾಸದಲ್ಲಿ ಸಾಕಷ್ಟು ಉದ್ದಿಮೆದಾರರು ಹೂಡಿಕೆಗೆ ಆಸಕ್ತಿ ತೋರಿದ್ದು, ಹೂಡಿಕೆಗೆ ಅನುಕೂಲವಾಗುವಂತೆ ಭೂ ಖರೀದಿ ಕಾಯ್ದೆಗೆ ಕೆಲ ತಿದ್ದುಪಡಿ ತಂದು ಸರಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಖರೀದಿಗೆ ಸಾಕಷ್ಟು ಅಡಚಣೆಗಳಿವೆ ಎಂಬುದಾಗಿ ಬಹಳಷ್ಟು ಉದ್ಯಮಿಗಳು ಆಳಲು ತೋಡಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಕೃಷಿ ಭೂಮಿ ಪರಿವರ್ತನೆ ಹಾಗೂ ಕೃಷಿ ಭೂಮಿ ಖರೀದಿಗೆ ಸಂಬಂಧಪಟ್ಟಂತೆ ಕಾನೂನಿಗೆ ಕೆಲ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಭೇಟಿ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.