![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 4, 2022, 6:21 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ರಾಜ್ಯ ಬಜೆಟ್ ಅನ್ನು ಶುಕ್ರವಾರ(ಮಾರ್ಚ್ 04) ಮಂಡಿಸಿದ್ದಾರೆ. ಈ ಬಾರಿ 2,53,165 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದು, ಕೃಷಿ, ನೀರಾವರಿ, ಮಹಿಳೆಯರು, ಆರೋಗ್ಯ, ಶಿಕ್ಷಣ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವುದಾಗಿ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ?
* ಜಲ ಸಂಪನ್ಮೂಲ ಇಲಾಖೆ 20,601 ಕೋಟಿ
* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 17,325 ಕೋಟಿ ರೂಪಾಯಿ
* ಶಿಕ್ಷಣ ಇಲಾಖೆ 31,980 ಕೋಟಿ ಅನುದಾನ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 13,982 ಕೋಟಿ ಅನುದಾನ
* ಕಂದಾಯ ಇಲಾಖೆ 16,388 ಕೋಟಿ
* ನಗರಾಭಿವೃದ್ಧಿ ಇಲಾಖೆ 16,076 ಕೋಟಿ
* ಇಂಧನ ಇಲಾಖೆ 12,655 ಕೋಟಿ
* ಸಮಾಜ ಕಲ್ಯಾಣ ಇಲಾಖೆ 9,389 ಕೋಟಿ
*ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ
* ಕೃಷಿ ಮತ್ತು ತೋಟಗಾರಿಕೆ ಇಲಾಖೆ 8,457 ಕೋಟಿ
* ಲೋಕೋಪಯೋಗಿ ಇಲಾಖೆ 10,447 ಕೋಟಿ
* ಒಳಾಡಳಿತ ಮತ್ತು ಸಾರಿಗೆ ಇಲಾಖೆ 11,222 ಕೋಟಿ
* ಆಹಾರ ಇಲಾಖೆ 2,288 ಕೋಟಿ
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 4,713 ಕೋಟಿ
* ವಸತಿ ಇಲಾಖೆ 3,594 ಕೋಟಿ
* ತಾಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ
*ರಾಜ್ಯಗಳ ಕೆರೆಗಳ ಅಭಿವೃದ್ದಿಗೆ 500 ಕೋಟಿ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.