ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ; 2 ಬಲಿ , ಹಲವರಿಗೆ ಗಾಯ
Team Udayavani, Apr 5, 2019, 9:08 AM IST
ಬೆಂಗಳೂರು: ಯಶವಂತಪುರದ ಎಪಿಎಂಸಿ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರ ನಸುಕಿನ ವೇಳೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಟ್ಟಡದ ಒಂದು ಭಾಗ ಕುಸಿದು ಅನಾಹುತ ಸಂಭವಿಸಿದೆ. ಮೃತರು ರಾಕೇಶ್ ಮತ್ತು ರಾಹುಲ್ ಎಂದು ಗುರುತಿಸಲಾಗಿದೆ.
ಆರ್‌ಎಂಸಿ ಯಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳಪೆ ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಗುತ್ತಿಗೆದಾರ ಮತ್ತು ಇಂಜಿನಿಯರ್‌ನನ್ನು ವಶಕ್ಕೆ ಪಡೆದಿದ್ದಾರೆ.
8 ಮಂದಿ ಗಾಯಾಳುಗಳು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದು, ಆ ಪೈಕಿ ನಾಲ್ವರು ಗಂಭೀರವಾಗಿದ್ದಾರೆ ಎಂದು ತಿಳಿದು ಬಂದಿದೆ.
20 ಮಂದಿ ಅವಶೇಷಗಳಡಿಯಲ್ಲಿ ?
ಇನ್ನೂ 20 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದು , ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.