ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ


Team Udayavani, May 28, 2020, 12:25 PM IST

ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ

ಸೋಫಿಯಾ: ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌, ಬಾರ್‌ ಹಾಗೂ ಕೆಫೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅನುವು ಮಾಡಿಕೊಡಲಾಗುತ್ತಿದೆ. ಕೋವಿಡ್‌-19 ಹರಡುವಿಕೆ ತಡೆಗಟ್ಟಲು ಮಾರ್ಚ್‌ ತಿಂಗಳ ಮಧ್ಯಭಾಗದಿಂದ ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗಿತ್ತು. ಈಗ ನಿರ್ಬಂಧಗಳನ್ನು ಸಡಿಲಗೊಳಿಸಲಾಗುತ್ತಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಕಿರಿಲ್‌ ಅನಾನೀವ್‌ ತಿಳಿಸಿದ್ದಾರೆ.

ಅಲ್ಲದೆ, ಚಿತ್ರಮಂದಿರಗಳು, ಸಂಗೀತ ಕಚೇರಿಗಳು ಮತ್ತು ರಂಗ ಪ್ರದರ್ಶನಗಳನ್ನು ಪುನರಾರಂಭಿಸಲು ಅವರು ಅವಕಾಶ ಮಾಡಿಕೊಟ್ಟಿದ್ದಾರೆ.

ಮಿತಿ ಅನ್ವಯ
ಒಳಾಂಗಣ ಸಾಮರ್ಥ್ಯದ ಶೇ. 30 ಹಾಗೂ ಹೊರಾಂಗಣ ಸಾಮರ್ಥ್ಯದ ಶೇ. 50ರಷ್ಟು ಸಂಖ್ಯೆಯ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ನೃತ್ಯ ತರಗತಿಗಳನ್ನು ಆರಂಭಿಸಲೂ ಅನುಮತಿ ನೀಡಿದ್ದಾರೆ. ಉಳಿದಂತೆ, ಜೂ. 14ರ ವರೆಗೆ ಡಿಸ್ಕೋಗಳು, ಪಿಯಾನೋ ಬಾರ್‌ಗಳು ಮತ್ತು ರಾತ್ರಿ ಬಾರ್‌ಗಳನ್ನು ಮುಚ್ಚುವ ಆದೇಶ ಚಾಲ್ತಿಯಲ್ಲಿರುತ್ತದೆ.

ಟಾಪ್ ನ್ಯೂಸ್

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ಭಕ್ತರ ಮೇಲೆ ಖಲಿಸ್ತಾನಿಗಳಿಂದ ಹಲ್ಲೆ… ಕೆನಡಾ ಪ್ರಧಾನಿ ಟ್ರುಡೊ ಖಂಡನೆ

Canada: ಹಿಂದೂ ಭಕ್ತರ ಮೇಲೆ ಖಲಿಸ್ತಾನಿಗಳಿಂದ ಹಲ್ಲೆ… ಕೆನಡಾ ಪ್ರಧಾನಿ ಟ್ರುಡೊ ಖಂಡನೆ

1-jt

Canada; ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೇ ಪಿಎಂ ಟ್ರುಡೋ ದೀಪಾವಳಿ

1-ewwewqewqe

Iran; ವಸ್ತ್ರ ಸಂಹಿತೆ ವಿರೋಧಿಸಿ ಯುವತಿಯ ಅರಬೆತ್ತ*ಲೆ ಪ್ರತಿಭಟನೆ!

1-brat

Singer Charli; ಬ್ರಾಟ್‌ ‘2024ರ ವರ್ಷದ ಪದ’

India Canada

Canada; ಭಾರತ ಸೈಬರ್‌ ಬೆದರಿಕೆ ಪಟ್ಟಿಗೆ ಸೇರ್ಪಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hockey

National Hockey; ಕರ್ನಾಟಕಕ್ಕೆ ಜಯ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.