Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?
Team Udayavani, Oct 21, 2024, 6:30 AM IST
ಹೊಸದಿಲ್ಲಿ: ದೇಶಿಯವಾಗಿ ಉತ್ಪಾದನೆಗೊಳ್ಳಲಿರುವ ನೈಸರ್ಗಿಕ ಅನಿಲ ಪೂರೈಕೆ ಪ್ರಮಾಣವನ್ನು ಶೇ.20ರಷ್ಟು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ಮಾಡಿದೆ. ಇದರಿಂದಾಗಿ ನವದೆಹಲಿಯಲ್ಲಿ ಸಿಎನ್‌ಜಿ ದರದಲ್ಲಿ ಪ್ರತಿ ಕೆ.ಜಿ.ಗೆ 4 ರೂ.ಗಳಿಂದ 6 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಸಿಎನ್‌ಜಿಗೆ ಶೇ.14ರಷ್ಟು ಅಬಕಾರಿ ಸುಂಕ ವಿಧಿಸುತ್ತದೆ. ಅದರ ಪ್ರಮಾಣವನ್ನು ಇಳಿಕೆ ಮಾಡಿದರೆ ಗ್ರಾಹಕರಿಗೆ ಉಂಟಾಗಲಿರುವ ದರ ಏರಿಕೆಯ ಹೊರೆ ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ನೈಸರ್ಗಿಕ ಕಾರಣಗಳಿಂದಾಗಿ ಅನಿಲ ಉತ್ಪಾದನೆ ಶೇ. 5ರಷ್ಟು ಕುಸಿತ ಕಾಣುತ್ತಿದೆ.ಇದರಿಂದಾಗಿ ನವದೆಹಲಿಯಲ್ಲಿರುವ ವ್ಯಾಪಾರಿಗಳಿಗೆ ಪೂರೈಕೆ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ ಎನ್ನಲಾಗಿದೆ. ಸಿಎನ್‌ಜಿ ಕೊರತೆ ನೀಗಿಸಲು ಕಂಪನಿಗಳು ವಿದೇಶದಿಂದ ಅದನ್ನು ಆಮದು ಮಾಡಿಕೊಳ್ಳಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.