By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

ಜೆಡಿಎಸ್‌ಗೆ ಸಂಡೂರು ಬಿಟ್ಟುಕೊಡಲು ಚರ್ಚೆ, ಅಭ್ಯರ್ಥಿ ಆಯ್ಕೆ ಅಧಿಕಾರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಗಲಿಗೆ

Team Udayavani, Sep 24, 2024, 7:30 AM IST

BJP-Meeting

ಬೆಂಗಳೂರು: ಸಂಡೂರು ವಿಧಾನ ಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಜೆಡಿಎಸ್‌ ಬಳಿ ಚನ್ನಪಟ್ಟಣ ಕ್ಷೇತ್ರವನ್ನು ಕೇಳಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದು, ಶಿಗ್ಗಾವಿಯಿಂದ ಎಂದಿನಂತೆ ಬಿಜೆಪಿ ಅಭ್ಯರ್ಥಿಯನ್ನೇ ಸ್ಪರ್ಧೆಗಿಳಿಸುವ ಕುರಿತು ಸಮಾಲೋಚನೆ ನಡೆದಿದೆ.

ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಇನ್ನಿತರರ ನಾಯ ಕರು ಇದನ್ನು ಮನವರಿಕೆ ಮಾಡಿಕೊಟ್ಟಿದ್ದರು. ಸೋಮವಾರ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರತಿಧ್ವನಿಸಿದ್ದು, ಸಂಡೂರನ್ನು ಜೆಡಿ ಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಕೇಳಲು ಕೇಂದ್ರ ನಾಯಕರನ್ನು ಮುಂದಿನ ದಿನಗಳಲ್ಲಿ ಮನವೊಲಿಸಿ, ಮಿತ್ರಪಕ್ಷವಾಗಿರುವ ಜೆಡಿಎಸ್‌ ಜತೆಗೂ ಮಾತುಕತೆ ನಡೆಸಲು ಚರ್ಚೆಯಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಮಿತ್ರಪಕ್ಷ, ಕೇಂದ್ರ ನಾಯಕರೊಂದಿಗೆ ಚರ್ಚೆ

ಸಭೆ ಬಳಿಕ ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಮೇಲ್ಮನೆ ಸದಸ್ಯ ಸಿ.ಟಿ. ರವಿ, ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ, ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಮಿತ್ರಪಕ್ಷವಾದ ಜೆಡಿಎಸ್‌ ಮತ್ತು ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಅಧಿಕಾರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ನೀಡಲಾಗಿದೆ ಎಂದರು.

ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ಅ. 21ರಂದು ಉಪಚುನಾವಣೆ ನಡೆಯ ಲಿದೆ. ಈಗಾಗಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎರಡೂ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ವರದಿ ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಮಾಡಲಾಗಿದೆ ಎಂದರು.

ಜನಾಂದೋಲನ:

ಈ ಸರಕಾರದ ಹಿಂದೂ ವಿರೋಧಿ ನೀತಿ, ಗಣೇಶೋತ್ಸವದ ಮೇಲೆ ನಿರ್ಬಂಧ ಹೇರುತ್ತಿರುವುದು, ಗಣೇಶೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್‌, ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಮುಖಂಡರ ಮೇಲೆ ದಿಗ್ಬಂಧನವನ್ನು ಹಾಕುತ್ತಿರುವುದು, ಓಲೈಕೆಯ ರಾಜಕಾರಣ ಕುರಿತು ಚರ್ಚಿಸಿದ್ದೇವೆ. ಈ ಸಂಬಂಧ ಪರಿವಾರ ಸಂಘಟನೆಗಳ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಹೋರಾಟ ನಡೆಸುವ ಚಿಂತನೆ ನಡೆದಿದೆ ಎಂದರು.

ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷದ ನಾಯಕ ಆರ್‌. ಅಶೋಕ್‌, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಮೊದಲಾದವರಿದ್ದರು.

ಟಾಪ್ ನ್ಯೂಸ್

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

Karnataka: ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.