By Election: ಎಚ್‌ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್‌

ಕುಮಾರಸ್ವಾಮಿ ಆಟ ನೋಡಿ ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರು

Team Udayavani, Oct 27, 2024, 11:17 PM IST

DKsuresh–CPY

ರಾಮನಗರ: ರಾಜೀನಾಮೆ ನೀಡಿದಾಗಲೇ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಗನನ್ನು ಇಲ್ಲಿಂದ ಎಂಎಲ್‌ಎ ಮಾಡುವ ಆಸೆ ಇತ್ತು. ಕುಮಾರಸ್ವಾಮಿ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಿಕೊಳ್ಳುವುದಿಲ್ಲ. ಅವರವರ ನಡುವೆಯೇ ಕಿತ್ತಾಟ ತಂದು ಅವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಎಚ್‌ಡಿಕೆ ವಿರುದ್ಧ ವಾಗ್ಧಾಳಿ ನಡೆಸಿದರು.

ಚನ್ನಪಟ್ಟಣ ತಾಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಮಾತನಾಡಿ, ಚನ್ನಪಟ್ಟಣದ ಕೆರೆಗಳನ್ನು ತುಂಬಿಸಿದರು ಎಂದು ಯೋಗೇಶ್ವರ್‌ಗೆ ಬೆಳ್ಳಿಕಿರೀಟ ಹಾಕಿ ಮೆರವಣಿಗೆ ಮಾಡಿದಿರಿ. ಆದರೆ ಚುನಾವಣೆಯಲ್ಲಿ ನೀರುಕೊಟ್ಟವರನ್ನು ಜನತೆ ಮರೆತುಬಿಟ್ಟಿರಿ. ಯೋಗೇಶ್ವರ್‌ ಮೇಲೆ ಎರಡು ಬಾರಿ ಗೆದ್ದಿದ್ದೀನಿ ಅಂತ ಹೇಳಿ ಎಚ್‌ಡಿಕೆ ಅವರಿಗೆ ಟಿಕೆಟ್‌ ಕೊಡಬಹುದಿತ್ತು. ಆಗ ಅವರ ಹೃದಯ ಶ್ರೀಮಂತಿಕೆ ಗೊತ್ತಾಗೊದು ಎಂದು ಲೇವಡಿ ಮಾಡಿದರು.

ತಮ್ಮನ್ನು ನಂಬಿಕೊಂಡು ಬಂದ ಯೋಗೇಶ್ವರ್‌ ಅವರಿಗೆ ಟಿಕೆಟ್‌ ಕೊಡುವ ಬದಲು, ಸಭೆ ಮಾಡಿ ಮಗನಿಗೆ ಚನ್ನಪಟ್ಟಣ ಪ್ರವಾಸ ಮಾಡು ಎಂದರು. ಇವರ ಎಲ್ಲಾ ಆಟ ನೋಡಿ ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಬಂದರು. ಯೋಗೇಶ್ವರ್‌ ಜೊತೆ ವೇದಿಕೆ ಹಂಚಿಕೊಳ್ಳುತ್ತೇನೆ ಎಂದು ನಾವು ಕನಸಿನಲ್ಲಿಯೂ ಎಣಿಸಿರಲಿಲ್ಲ. ಯೋಗೇಶ್ವರ್‌ ತತ್ವ-ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ನಾವು ಅಭಿವೃದ್ಧಿಗಾಗಿ ಒಂದಾಗಿದ್ದೇವೆ. ಯೋಗೇಶ್ವರ್‌ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣಕ್ಕೆ ಮುನ್ನುಡಿ ಬರೆಯೋಣ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

VENKATESH-KUMAR

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

1-tggg

CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ

Jaishankar

Ladakh border; ಶೀಘ್ರವೇ ಭಾರತ, ಚೀನ ಗಸ್ತು: ಸಚಿವ ಜೈಶಂಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ನಟ ದರ್ಶನ್‌ ಜಾಮೀನು ಅರ್ಜಿ: ಇಂದು ವಿಚಾರಣೆ

High Court: ನಟ ದರ್ಶನ್‌ ಜಾಮೀನು ಅರ್ಜಿ: ಇಂದು ವಿಚಾರಣೆ

Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್‌

Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್‌

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

VENKATESH-KUMAR

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Arrest

Shirva: ಕುರ್ಕಾಲು ಗ್ರಾಮದ ಬಿಳಿಯಾರು ಬಳಿ ಜುಗಾರಿ ನಿರತರ ಸೆರೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.