By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

ಜೆಡಿಎಸ್‌ ನಾಯಕರ ವಿರುದ್ಧ ಮತ್ತೆ ಜಿ.ಟಿ.ದೇವೇಗೌಡ ರೆಬೆಲ್‌?

Team Udayavani, Oct 31, 2024, 6:45 AM IST

JDS

ಮೈಸೂರು: ರಾಜ್ಯದಲ್ಲಿ 3 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಆ ಪಟ್ಟಿಯಲ್ಲಿ ಶಾಸಕ ಹಾಗೂ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ  ಹೆಸರನ್ನು ಕೈಬಿಟ್ಟು ಅವರ ಪುತ್ರ ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ  ಹೆಸರು ಸೇರಿಸಲಾಗಿದೆ.

ವಿಶೇಷ ಎಂದರೆ ಜಿ.ಟಿ. ದೇವೇಗೌಡರ ನಡೆ ಬಗ್ಗೆ ಪುತ್ರ ಹರೀಶ್‌ ಗೌಡಗೆ ಬೇಸರವಿದ್ದು, ಭವಿಷ್ಯದ ರಾಜಕೀಯ ನಡೆದ ತೊಡಕಾಗಬಹುದು. ಹಾಗಾಗಿ ಏನೂ ಮಾತನಾಡದಂತೆ, ಪಕ್ಷದ ಸೂಚನೆಯಂತೆ ಕಾರ್ಯ ನಿರ್ವಹಿಸಿ ಎಂದು ತಿಳಿ ಹೇಳಿದ್ದರು. ಇದ್ಯಾವುದಕ್ಕೂ ಕಿವಿಗೊಡದ ಜಿಟಿಡಿ ತಮ್ಮ ವರಸೆ ಮುಂದುವರಿಸಿದ್ದಾರೆ. ಜಿಡಿಎಲ್‌ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡರು ಇತ್ತೀಚೆಗೆ ದಸರಾ ಉದ್ಘಾಟನೆ ಸಮಾರಂಭದಲ್ಲಿ ಎಚ್‌. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದರು.

ಇದಾದ ಬಳಿಕ ಜಿಟಿಡಿ ಪಕ್ಷದ ಎಲ್ಲ ಕಾರ್ಯಕ್ರಮ ಮತ್ತು ಚಟುವಟಿಕೆಗಳಿಂದ ದೂರ ಉಳಿದಿದ್ದರು. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರನ್ನು ಕೈಬಿಡಲಾಗಿದೆ.

ಟಾಪ್ ನ್ಯೂಸ್

Test Cricket: ದಕ್ಷಿಣ ಆಫ್ರಿಕಾ ಹಿಡಿತದಲ್ಲಿ ದ್ವಿತೀಯ ಟೆಸ್ಟ್‌

Test Cricket: ದಕ್ಷಿಣ ಆಫ್ರಿಕಾ ಹಿಡಿತದಲ್ಲಿ ದ್ವಿತೀಯ ಟೆಸ್ಟ್‌

Sri Murali Starrer Bagheera releasing

Sri Murali: ಇಂದಿನಿಂದ ಬಘೀರ ಬೇಟೆ ಶುರು

darshna-Court

Renukaswamy Case: ನಟ ದರ್ಶನ್‌ಗೆ ಜಾಮೀನು ಕೊಟ್ಟು ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು?

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

Pro Kabaddi League: ಗುಜರಾತ್‌ ಜೈಂಟ್ಸ್‌ ಮಣಿಸಿದ ತಮಿಳ್‌ ತಲೈವಾಸ್‌

Pro Kabaddi League: ಗುಜರಾತ್‌ ಜೈಂಟ್ಸ್‌ ಮಣಿಸಿದ ತಮಿಳ್‌ ತಲೈವಾಸ್‌

DK-Shiva

Congress Gurantee: ಮಹಿಳೆಯರಿಂದಲೇ ಉಚಿತ ಪ್ರಯಾಣಕ್ಕೆ ವಿರೋಧ: ಡಿಸಿಎಂ ಡಿ.ಕೆ.ಶಿವಕುಮಾರ್‌

Telangana: Can’t use mayonnaise for another year

Telangana: ಇನ್ನು ಒಂದು ವರ್ಷ ಮೆಯನೀಸ್‌ ಬಳಕೆ ಮಾಡುವಂತಿಲ್ಲ; ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

darshna-Court

Renukaswamy Case: ನಟ ದರ್ಶನ್‌ಗೆ ಜಾಮೀನು ಕೊಟ್ಟು ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು?

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

DK-Shiva

Congress Gurantee: ಮಹಿಳೆಯರಿಂದಲೇ ಉಚಿತ ಪ್ರಯಾಣಕ್ಕೆ ವಿರೋಧ: ಡಿಸಿಎಂ ಡಿ.ಕೆ.ಶಿವಕುಮಾರ್‌

Shivaraj-Thangadagi

Golden Jubilee: ಕರ್ನಾಟಕ ನಾಮಕರಣಕ್ಕೆ 50 ವರ್ಷ: 100 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ

Siddu-Meeting

Earth Science: ಅರಣ್ಯ ಉತ್ಪನ್ನದಿಂದ ಕಬ್ಬಿಣ ಅದಿರು ಹೊರಕ್ಕೆ: ಸಿಎಂ ಸಿದ್ದರಾಮಯ್ಯ ಸೂಚನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Test Cricket: ದಕ್ಷಿಣ ಆಫ್ರಿಕಾ ಹಿಡಿತದಲ್ಲಿ ದ್ವಿತೀಯ ಟೆಸ್ಟ್‌

Test Cricket: ದಕ್ಷಿಣ ಆಫ್ರಿಕಾ ಹಿಡಿತದಲ್ಲಿ ದ್ವಿತೀಯ ಟೆಸ್ಟ್‌

Sri Murali Starrer Bagheera releasing

Sri Murali: ಇಂದಿನಿಂದ ಬಘೀರ ಬೇಟೆ ಶುರು

darshna-Court

Renukaswamy Case: ನಟ ದರ್ಶನ್‌ಗೆ ಜಾಮೀನು ಕೊಟ್ಟು ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು?

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

Pro Kabaddi League: ಗುಜರಾತ್‌ ಜೈಂಟ್ಸ್‌ ಮಣಿಸಿದ ತಮಿಳ್‌ ತಲೈವಾಸ್‌

Pro Kabaddi League: ಗುಜರಾತ್‌ ಜೈಂಟ್ಸ್‌ ಮಣಿಸಿದ ತಮಿಳ್‌ ತಲೈವಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.