By Election: ʼಕುಮಾರಸ್ವಾಮಿಯವರ ನಾನು ಪ್ರೀತಿಯಿಂದ ಕರಿಯಣ್ಣಾಂತನೇ ಕರೆಯೋದುʼ: ಸಚಿವ ಜಮೀರ್‌

ಅವಹೇಳನಕಾರಿ ಹೇಳಿಕೆಗೆ ವ್ಯಾಪಕ ಟೀಕೆ ಬಳಿಕ ಸಮರ್ಥನೆ ನೀಡಿದ ಜಮೀರ್ ಅಹ್ಮದ್ ಖಾನ್

Team Udayavani, Nov 11, 2024, 9:41 PM IST

Zammer–hdk

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌  ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್‌ ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ ​​ ಭಾಷಣದ ಮಧ್ಯೆ ಕೇಂದ್ರ ಸಚಿವ ಎಚ್.​ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಹಲವೆಡೆಯಿಂದ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ  ಸಮರ್ಥನೆ ನೀಡಿದ್ದಾರೆ.

ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ  “ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯ ಸಮರ್ಥಿಸಿಕೊಂಡಿದ್ದಾರೆ.

“ಕುಮಾರಸ್ವಾಮಿಯವರು ನನ್ನನ್ನು ಕುಳ್ಳ ಅಂತಾರೆ, ನಾನು ಪ್ರೀತಿಯಿಂದ ಅವರನ್ನು ಕರಿಯಣ್ಣ ಅಂತಾನೇ ಕರೆಯುತ್ತಿದ್ದೆ”. ಕುಳ್ಳಗಿರುವ ನನ್ನನ್ನು ಅವರು ಯಾವಾಗಲೂ ಕುಳ್ಳ ಅಂತ ಕರೆಯುತ್ತಾರೆ. ಭಾಷಣ ಮಾಡುವಾಗ ಅವರನ್ನು ಕರಿಯಣ್ಣ ಎಂದಿದ್ದೇನೆಯೇ ಹೊರತು  ಬಣ್ಣದ ಆಧಾರದ ಮೇಲೆ ಜನಾಂಗೀಯ ನಿಂದನೆ ಮಾಡಿಲ್ಲ ಎಂದು ಜಮೀರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯ ಗುರು ಅಂದ್ರೆ ದೇವೇಗೌಡರು. ಆದರೆ 93ನೇ ವಯಸ್ಸಿನಲ್ಲೂ ಕುಮಾರಸ್ವಾಮಿಯವರು, ದೇವೇಗೌಡರರಿಂದ ಪ್ರಚಾರ ಮಾಡಿಸುತ್ತಿದ್ದಾರೆ. ಇದು ನನಗೆ ನೋವು ತಂದಿದೆ ಅಂತ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ:  By Election: ಎಚ್‌ಡಿಕೆ ವಿರುದ್ಧ ಸಚಿವ ಜಮೀರ್‌ ಅವಹೇಳನಕಾರಿ ಹೇಳಿಕೆ; ಜೆಡಿಎಸ್‌ ಆಕ್ರೋಶ

ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ವೇಳೆ ಜಮೀರ್ ಅಹ್ಮದ್ ಖಾನ್ ನೀಡಿರುವ ಈ ವಿವಾದಾತ್ಮಕ ಹೇಳಿಕೆ ಇದೀಗ ಚುನಾವಣಾ ಅಸ್ತ್ರವಾಗಿದೆ. ಚನ್ನಪಟ್ಟಣದಲ್ಲಿ ಜಮೀರ್ ಹೇಳಿಕೆಯ ಮುಂದಿಟ್ಟು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದರು. ಇತ್ತ ಕಡೆ  ಸಚಿವ ಜಮೀರ್ ಹೇಳಿಕೆ ಕಾಂಗ್ರೆಸ್ ನಾಯಕರಿಗೂ ಮುಜುಗರ ಉಂಟು ಮಾಡಿರುವುದರಿಂದ ಸಮರ್ಥನೆ ನೀಡಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

Maharani-Science-Colleg

CM Siddaramaiah: ಗುಣಮಟ್ಟದ ಶಿಕ್ಷಣದಿಂದ ಸಬಲೀಕರಣ

Madikeri: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Madikeri: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

crime

Siddapura: ಬೈಕ್‌ಗೆ ಅಡ್ಡ ಬಂದ ಶ್ವಾನ; ಗಾಯ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

accident2

Udupi: ಕಾರಿಗೆ ಬೈಕ್‌ ಢಿಕ್ಕಿ; ಸವಾರನಿಗೆ ಗಾಯ

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

Congress: ಡಿಸೆಂಬರ್‌ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್‌

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.