By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
ಯಾವ ಕಾರಣಕ್ಕೂ ನಿಷ್ಕಾಳಜಿ ತೋರಬಾರದು ಎಂದು ಖಡಕ್ ಸಂದೇಶ
Team Udayavani, Nov 4, 2024, 3:55 AM IST
ಹುಬ್ಬಳ್ಳಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಗೋಕುಲ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಪ್ರಮುಖ ಮುಖಂಡರು, ಪದಾಧಿಕಾರಿಗಳು ಆಂತರಿಕ ಸಭೆ ನಡೆಸಿದರು.
ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಬಿಟ್ಟು ಕೊಡಬಾರದು. ಪಕ್ಷದ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸಬೇಕು. ಅಭ್ಯರ್ಥಿ ಮತ್ತು ಪಕ್ಷಕ್ಕೆ ಮುಜುಗರವಾಗುವಂತೆ ಯಾವುದೇ ಹೇಳಿಕೆ ನೀಡಬಾರದು. ಅದಕ್ಕೆ ಸಂಬಂಧಿಸಿ ಜವಾಬ್ದಾರಿ ಇರುವವರು ಉತ್ತರಿಸುತ್ತಾರೆ. ಯಾವ ಕಾರಣಕ್ಕೂ ನಿಷ್ಕಾಳಜಿ ತೋರಬಾರದು ಎಂದು ಖಡಕ್ ಸಂದೇಶ ನೀಡಿದರು ಎಂದು ತಿಳಿದುಬಂದಿದೆ.
ಸಭೆಯಲ್ಲಿ ಪಕ್ಷದ ಚುನಾವಣೆ ಉಸ್ತುವಾರಿ ಮಯೂರ ಜಯಕುಮಾರ್, ಸಚಿವರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಲಕ್ಷ್ಮಣ ಸವದಿ, ಸಲೀಂ ಅಹ್ಮದ್ ಸೇರಿದಂತೆ 10ಕ್ಕೂ ಹೆಚ್ಚು ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರಾದ ಅಲ್ತಾಫ್ ಹಳ್ಳೂರ, ಅನಿಲ್ಕುಮಾರ ಪಾಟೀಲ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.