By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Team Udayavani, Nov 4, 2024, 3:34 AM IST
ಬಳ್ಳಾರಿ: ಬಿಜೆಪಿ ಯುವ ಸಮಾವೇಶದಲ್ಲಿ ಭಾಷಣದ ವೇಳೆ ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ನೂರಾರು ಕೋಟಿ ತಿಂದಿದ್ದಾರೆ ಎಂದ ಮಾಜಿ ಸಚಿವ ಬಿ. ಶ್ರೀರಾಮುಲು ಮಾತಿನ ಭರದಲ್ಲಿ ಸಂಸದ ಈ. ತುಕಾರಾಂಗೂ ಪಾಲು ಹೋಗಿದೆ ಎನ್ನುವ ಬದಲಿಗೆ ವಿಜಯೇಂದ್ರರಿಗೂ ಪಾಲು ಹೋಗಿದೆ ಎಂದರು.
ಇದರಿಂದ ವೇದಿಕೆಯಲ್ಲಿದ್ದ ಎಲ್ಲರೂ ಈ. ತುಕಾರಾಂ ಎಂದ ಬಳಿಕ ಪುನಃ ತುಕಾರಾಂ ಎಂದು ಮಾತು ಆರಂಭಿಸಿದರು. ಶ್ರೀರಾಮುಲು ಮಾತನ್ನು ಕೇಳಿದ ವಿಜಯೇಂದ್ರ, ಶ್ರೀರಾಮುಲುರತ್ತ ನೋಡಿ ನಗೆ ಬೀರಿದ ಪ್ರಸಂಗ ನಡೆಯಿತು.
ಹಿಂದಿನ ಜನ್ಮದ ಕರ್ಮ ಈಗ ಅನುಭವಿಸುತ್ತಿದ್ದೇನೆ: ರೆಡ್ಡಿ
ಬಳ್ಳಾರಿ: ಈ ಜನ್ಮದಲ್ಲಿ ತಪ್ಪು ಮಾಡದಿದ್ದರೂ ಹಿಂದಿನ ಜನ್ಮದ ಕರ್ಮವನ್ನು ಈ ಜನ್ಮದಲ್ಲಿ ಅನುಭವಿಸುತ್ತಿದ್ದೇನೆ. ನನಗೆ ತೊಂದರೆ ಕೊಟ್ಟವರಿಗೂ ಈಗ ಅದೇ ಕರ್ಮ ಅನುಭವಿಸುವ ದಿನಗಳು ಹತ್ತಿರವಾಗುತ್ತಿವೆ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಹೇಳಿದರು.
ಸಂಡೂರು ಕ್ಷೇತ್ರದ ಚೋರನೂರು ಗ್ರಾಮದಲ್ಲಿ ಬಿಜೆಪಿ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂಡೂರು ಕ್ಷೇತ್ರದಲ್ಲಿ ಈವರೆಗೆ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ಈ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಮುಂಬರುವ 2028ರ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಇಲ್ಲಿಂದಲೇ ಭದ್ರ ಬುನಾದಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು
Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು
Karkala: ಅಪರಿಚಿತ ಬೈಕ್ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.