By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಇಲ್ಲದ ಕಾರಣವೇ ಉಪ ಚುನಾವಣೆಯಲ್ಲಿ ಸೋಲು ಎಂದ ಪಕ್ಷದ ಅಭಿಮಾನಿ
Team Udayavani, Nov 23, 2024, 8:56 PM IST
ಕೊಲ್ಹಾರ (ವಿಜಯಪುರ ಜಿಲ್ಲೆ): ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದರಿಂದ ಆಘಾತಗೊಂಡು ಪಟ್ಟಣದ ಬಿಜೆಪಿ ಮುಖಂಡ ವೀರಭದ್ರಪ್ಪ ಬಾಗಿ ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಒಡೆದು ಹಾಕಿರುವ ಘಟನೆ ನಡೆದಿದೆ.
ಬಿಜೆಪಿಯ ಕಟ್ಟಾ ಅಭಿಮಾನಿಯಾಗಿರುವ ವೀರಭದ್ರಪ್ಪ ಬಾಗಿ ಪಟ್ಟಣದ 4ನೇ ವಾರ್ಡಿನ ತಮ್ಮಮನೆಯಲ್ಲಿ ಉಪಚುನಾವಣೆಯ ಫಲಿತಾಂಶ ವೀಕ್ಷಣೆ ವೇಳೆ ಬಿಜೆಪಿಯು ಮೂರು ಕ್ಷೇತ್ರಗಳಲ್ಲಿ ಸೋಲು ಕಂಡಿರುವುದು ತಿಳಿದು, ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಹಾಗೂ ರಾಜ್ಯ ನಾಯಕರ ನಡೆಗೆ ಆಕ್ರೋಶಗೊಂಡು ಟಿವಿಯ ಎತ್ತಿ ತಂದು ಹೊರ ಬಿಸಾಡಿ ಒಡೆದು ಹಾಕಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಇಲ್ಲದ ಕಾರಣ ನಮಗೆ ಸೋಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಿಜೆಪಿ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಹಾಗೂ ಇತರ ನಾಯಕರಲ್ಲಿ ಹೊಂದಾಣಿಕೆಯ ಕೊರತೆಯಿಂದ ಇಂತಹ ದುಃಸ್ಥಿತಿ ಬಂದಿದೆ. ರಾಷ್ಟ್ರೀಯ ನಾಯಕರು ಮಧ್ಯಸ್ಥಿಕೆ ವಹಿಸಿ ರಾಜ್ಯ ನಾಯಕರ ಒಗ್ಗೂಡಿಸಬೇಕು ಇಲ್ಲದಿದ್ದಲ್ಲಿ ಬಿಜೆಪಿ ಇನ್ನೂ ದುಸ್ಥಿತಿಗೆ ಹೋಗುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.